Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಗೆ ವಿಡಿಯೋ ಕಾಲ್.. ರೌಡಿ ಸತ್ಯ ಅಂದರ್
ಪ್ರಮುಖಮನರಂಜನೆ

ದರ್ಶನ್ ಗೆ ವಿಡಿಯೋ ಕಾಲ್.. ರೌಡಿ ಸತ್ಯ ಅಂದರ್

Share
1 Min Read
SHARE

newsics.com
ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್ ಸತ್ಯ ಜೊತೆ ದರ್ಶನ್ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಸತ್ಯನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ವಿಚಾರಣಾಧೀನ ಖೈದಿ ಆಗಿರುವ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನೊಳಗೆ ಅಕ್ರಮವಾಗಿ ಅನೇಕ ಸೌಕರ್ಯಗಳನ್ನು ಒದಗಿಸಲಾಗಿದೆ. ರೌಡಿಗಳ ಜೊತೆ ಸಂಪರ್ಕ, ಗಾರ್ಡನ್ ಏರಿಯಾದಲ್ಲಿ ಹರಟೆ ಹೊಡೆಯುವ ಅವಕಾಶ, ಸೀಗರೇಟ್, ಕುರ್ಚಿ ಸೇರಿದಂತೆ ವಿಐಪಿ ಟ್ರೀಟ್ಮೆಂಟ್ ಸಿಕ್ಕಿದೆ. ಅದರ ಜೊತೆಗೆ ವಿಡಿಯೋ ಕಾಲ್ ಕೂಡ ಮಾಡಿರುವುದು ಬಹಿರಂಗ ಆಗಿದ್ದು, ದೊಡ್ಡ ಸಂಚಲನ ಸೃಷ್ಟಿ ಮಾಡಿದೆ.

ದರ್ಶನ್ ಗೆ ಇರುವ ಅಭಿಮಾನಿ ಬಳಗ ದೊಡ್ಡದು. ದರ್ಶನ್ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡಿದ ಕ್ಲಿಪಿಂಗ್ ಇಟ್ಟುಕೊಂಡ ಸತ್ಯ ಕಲಾಸಿಪಾಳ್ಯದ ಒಂದಷ್ಟು ಹುಡುಗರಿಗೆ ಕಳಿಸಿದ್ದ. ಅಲ್ಲದೇ ತನ್ನ ಏರಿಯಾದಲ್ಲಿ ಬಿಲ್ಡಪ್ ಕೊಡಲು ಈ ವಿಡಿಯೋ ತುಣುಕನ್ನು ಬಳಸಿಕೊಂಡಿದ್ದ. ಸಹಚರರ ವಾಟ್ಸಪ್ ಸ್ಟೇಟಸ್ನಲ್ಲೂ ಅದನ್ನು ಅಪ್ಲೋಡ್ ಮಾಡಲಾಗಿತ್ತು. ಆದ್ದರಿಂದ ದರ್ಶನ್ ಜೊತೆಗಿನ ಆತನ ವಿಡಿಯೋ ಕಾಲ್ ಎಲ್ಲ ಕಡೆಗಳಲ್ಲಿ ವೈರಲ್ ಆಯಿತು.

TAGGED:Video call to Darshan.. Rowdy Satya Andar
Share This Article
Facebook Twitter Copy Link Print
Previous Article ಕೇವಲ 7,999 ರೂ. ಗೆ ಸಿಗುತ್ತೆ ವಿವೋ‌ ಸ್ಮಾರ್ಟ್ಫೋನ್!
Next Article ಜಮ್ಮು ಕಾಶ್ಮೀರ  ಚುನಾವಣೆ; ಕೇಸರಿ ಪಡೆಯ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?