Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ
ಕರ್ನಾಟಕಪ್ರಮುಖಮನರಂಜನೆ

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೀಡಾಗಿ ಇಂದಿಗೆ ಎರಡು ವರ್ಷ. ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ.

 

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ದರ್ಶನ್ ಸುಪ್ರೀಂಕೋರ್ಟ್​​ನಲ್ಲಿ ಜಾಮೀನು ಸಲ್ಲಿಕೆ ಮಾಡಿದ್ದರು. ಆದರೆ, ಕೋರ್ಟ್ ಇದಕ್ಕೆ ನಿರಾಕರಿಸಿದೆ. ಒಂದು ವರ್ಷದ ಒಳಗೆ ಪ್ರಮುಖ ಸಾಕ್ಷಿ ವಿಚಾರಣೆ ಪೂರ್ಣಗೊಳಿಸಲು ಕೆಳ ಹಂತದ ನ್ಯಾಯಾಲಯಕ್ಕೆ ಗಡುವು ನೀಡಿದೆ. ಒಂದೊಮ್ಮೆ ಒಂದು ವರ್ಷದ ಒಳಗೆ ವಿಚಾರಣೆ ಪೂರ್ಣಗೊಳ್ಳದೆ ಇದ್ದರೆ, ಆ ಬಳಿಕ ಜಾಮೀನಿಗೆ ದರ್ಶನ್ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಕೋರ್ಟ್ ಹೇಳಿದೆ.

ಒಂದು ವರ್ಷದವರೆಗೆ ತಮಗೆ ಬೇಲ್ ಸಿಗುವುದಿಲ್ಲ ಎಂಬುದು ಗೊತ್ತಾಗುತ್ತಿದ್ದಂತೆ ಅವರು ಸದ್ಯ ಯಾರ ಜತೆಯೂ ಮಾತನಾಡದೆ ಸೈಲೆಂಟ್ ಆಗಿದ್ದಾರೆ. ತಾವಾಯಿತು, ತಮ್ಮ ಪಾಡಾಯ್ತು ಎನ್ನುವಂತೆ ಇರುತ್ತಿರುವ ದರ್ಶನ್ ಅವರು, ವಾರಕ್ಕೊಮ್ಮೆ ಜೈಲಾಡಳಿತ ನೀಡುವ ಮೂರ್ನಾಲ್ಕು ಪುಸ್ತಕಗಳನ್ನು ಓದುತ್ತಾ ಕಾಲ ಕಳೆಯುತ್ತಿದ್ದಾರೆ.

ಮತ್ತೊಂದೆಡೆ, ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಕಥೆಯೇ ಬೇರೆಯದ್ದಾಗಿದೆ. ಕಳೆದ ಒಂದು ತಿಂಗಳಿಂದಲೂ ಅವರು ಜೈಲಿನಲ್ಲಿ ಬಿಳಿ ಹಾಳೆ ಮತ್ತು ಪೆನ್ಸಿಲ್ ಪಡೆದು ತಮ್ಮ ಆತ್ಮಚರಿತ್ರೆ ಬರೆಯುತ್ತಾ ಟೈಂ ಪಾಸ್ ಮಾಡುತ್ತಿದ್ದಾರೆ. ‘ತಾನು ಯಾರು, ತನ್ನ ಬದುಕು ಹೇಗಿತ್ತು ಹಾಗೂ ತಾನು ಏನು ಮಾಡಿದ್ದೇನೆ ಎಂಬುದನ್ನೆಲ್ಲಾ ಅವರು ಬರೆಯುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಡೆದ ಯೋಗ ದಿನಾಚರಣೆಯ ಅಭ್ಯಾಸಕ್ಕೂ ಬಾರದೇ ಪವಿತ್ರಾ ಗೌಡ ಅವರು ಜೈಲಿನ ಕೋಣೆಯಲ್ಲಿ ಕುಳಿತು ಆತ್ಮಚರಿತ್ರೆ ಬರೆಯುವುದರಲ್ಲೇ ಮೌನವಾಗಿ ಕಾಲ ಕಳೆದಿದ್ದಾರೆ ಎಂದು ತಿಳಿದುಬಂದಿದೆ.

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

TAGGED:A slave who surrendered to silence while reading a book: Pavithra Gowda begins writing her autobiography
Share This Article
Facebook Twitter Copy Link Print
Previous Article ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!
Next Article Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

Popular Posts

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

1 Min Read

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read

ಅಮೆರಿಕದ ಓಪನ್​ಡೋರ್ ಕಂಪನಿಯ 250 ಭಾರತೀಯ ಉದ್ಯೋಗಿಗಳಿಗೆ ಗೇಟ್​ಪಾಸ್

0 Min Read

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read
ಕರ್ನಾಟಕದೇಶಪ್ರಮುಖ

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read
ಕರ್ನಾಟಕಪ್ರಮುಖ

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read
ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?