Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ
ಕರ್ನಾಟಕದೇಶಪ್ರಮುಖ

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

Share
1 Min Read
SHARE

newsics.com/ನ್ಯೂಸಿಕ್ಸ್

ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಇದರಿಂದ ಡಾಲರ್‌ ಮೌಲ್ಯ ಹೆಚ್ಚಾಗಿದ್ದರಿಂದ ಬುಧವಾರ ಭಾರಿ ಪ್ರಮಾಣದಲ್ಲಿ ಕುಸಿದಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಮಾತ್ರ ತಟಸ್ಥವಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,564 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,350 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,923 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,564 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,350 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

TAGGED:Gold prices fall: Silver prices remain neutral
Share This Article
Facebook Twitter Copy Link Print
Previous Article ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ
Next Article Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

Popular Posts

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

1 Min Read

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read

ಅಮೆರಿಕದ ಓಪನ್​ಡೋರ್ ಕಂಪನಿಯ 250 ಭಾರತೀಯ ಉದ್ಯೋಗಿಗಳಿಗೆ ಗೇಟ್​ಪಾಸ್

0 Min Read

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read
ಕರ್ನಾಟಕಪ್ರಮುಖಮನರಂಜನೆ

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read
ಕರ್ನಾಟಕಪ್ರಮುಖ

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read
ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?