Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದ ಓಪನ್​ಡೋರ್ ಕಂಪನಿಯ 250 ಭಾರತೀಯ ಉದ್ಯೋಗಿಗಳಿಗೆ ಗೇಟ್​ಪಾಸ್
ದೇಶಪ್ರಮುಖವಿದೇಶ

ಅಮೆರಿಕದ ಓಪನ್​ಡೋರ್ ಕಂಪನಿಯ 250 ಭಾರತೀಯ ಉದ್ಯೋಗಿಗಳಿಗೆ ಗೇಟ್​ಪಾಸ್

Share
0 Min Read
SHARE

newsics.com/ನ್ಯೂಸಿಕ್ಸ್

ಅಮೆರಿಕದ ರಿಯಲ್ ಎಸ್ಟೇಟ್ ಟೆಕ್ ಕಂಪನಿ ಓಪನ್‌ಡೋರ್ ತನ್ನ ಭಾರತದ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದ್ದು, ಸುಮಾರು 250 ಉದ್ಯೋಗಿಗಳಿಗೆ ಕೆಲಸ ಕಡಿತವಾಗಿದೆ.

 

ಓಪನ್‌ಡೋರ್‌ನ ಸಿಇಒ ಕಾಜ್ ನೆಜಾಟಿಯನ್  ಅವರ ಪ್ರಕಾರ, ಕಂಪನಿಯು ತನ್ನ ಕಾರ್ಯಾಚರಣೆಯನ್ನು ಅಮೆರಿಕದಲ್ಲಿರುವ ಗ್ರಾಹಕರಿಗೆ ಹತ್ತಿರವಾಗಿಸಲು ಈ ನಿರ್ಧಾರವನ್ನು ಕೈಗೊಂಡಿದೆ. ಕಂಪನಿಯ ಕೆಲಸದ ಪ್ರಕ್ರಿಯೆಗಳು ಅಮೆರಿಕದ ಗ್ರಾಹಕರೊಂದಿಗೆ ನೇರ ಸಂಪರ್ಕದಲ್ಲಿರುವುದು ಉತ್ತಮ ಎಂದು ಕಂಪನಿ ಭಾವಿಸಿದೆ

ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ನೆರವಾಗಲು ಕಂಪನಿಯು ಟ್ರಾನ್ಸಿಷನ್ ಪ್ಯಾಕೇಜ್ ನೀಡುತ್ತಿದೆ. ಇದರಲ್ಲಿ ಸೇವೆಯಿಂದ ಬಿಡುಗಡೆ ಹೊಂದಿದ ನಂತರದ ವೇತನ, ಉದ್ಯೋಗ ಹುಡುಕಾಟಕ್ಕೆ ನೆರವು  ಸೇರಿದಂತೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ.

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

TAGGED:Gatepass for 250 Indian employees of American company Opendoor
Share This Article
Facebook Twitter Copy Link Print
Previous Article ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು
Next Article 3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

Popular Posts

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

1 Min Read

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

1 Min Read
ದೇಶಪ್ರಮುಖ

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

1 Min Read
ದೇಶಪ್ರಮುಖಮನರಂಜನೆ

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read
ದೇಶಪ್ರಮುಖವಿದೇಶ

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?