Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ
ದೇಶಪ್ರಮುಖ

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಮಿಸ್ಡ್ ಕಾಲ್ ನಿಂದ ಶುರುವಾದ ಸ್ನೇಹ, ಪ್ರೀತಿಗೆ ತಿರುಗಿದೆ. ಮದುವೆಗಾಗಿ ಮತಾಂತರ ಕೂಡ ನಡೆದಿದ್ದು, ಇಬ್ಬರ ಮಧ್ಯೆ 26 ವರ್ಷಗಳ ಅಂತರ ಇರೋದು ಮತ್ತೊಂದು ಶಾಕ್.

ಐದು ಮಕ್ಕಳ ತಾಯಿಯಾಗಿರುವ ಸೀಮಾ ಪರ್ವೀನ್ ಹಾಗೂ ಮಹಾವೀರ್ ಮಿಸ್ಡ್ ಕಾಲ್ ನಿಂದ ಪರಿಚಿತರಾದ್ರು. ಇಬ್ಬರೂ ಫೋನ್ ನಲ್ಲಿ ಮಾತನಾಡಲು ಶುರು ಮಾಡಿದ್ರು. ಸ್ನೇಹ ಪ್ರೇಮಕ್ಕೆ ತಿರುಗಿತು. ಮಹಾವೀರ್ ಠಾಕೂರ್ ಪ್ರೀತಿಯಲ್ಲಿ ಸೀಮಾ ಎಲ್ಲರನ್ನು ಮರೆತಿದ್ದಾಳೆ. ಮಕ್ಕಳು ಹಾಗೂ ಗಂಡನನ್ನು ಬಿಟ್ಟು ಕೋಲ್ಕತ್ತಾಗೆ ಹೋದ ಆಕೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತ್ರ ಇಬ್ಬರೂ ಒಟ್ಟಿಗೆ ಇರುವ ವಿಡಿಯೋ ಪೋಸ್ಟ್ ಮಾಡಿದ್ದಾಳೆ.

 

ಸೀಮಾ ಪರ್ವಿನ್ ಕಥೆ ಸಿನಿಮಾಗಿಂತ ಭಿನ್ನವಾಗಿಲ್ಲ. ಹತ್ತು ವರ್ಷಗಳ ಹಿಂದೆ, ಸೀಮಾ ಪರ್ವಿನ್ ಹೆಸರು ಬಿಂದು ಎಂದಾಗಿತ್ತು. ಅವಳು ಮನನ್ ಆಲಂ ಅವರನ್ನು ಪ್ರೀತಿಸಿ ಮದುವೆ ಆಗಿದ್ದಳು. ಈ ಸಂದರ್ಭದಲ್ಲಿ ಮತಾಂತರಗೊಂಡಿದ್ದಳು. ಮುಸ್ಲೀಂ ಧರ್ಮಕ್ಕೆ ಮತಾಂತರಗೊಂಡಿದ್ದ ಬಿಂದು, ಸೀಮಾ ಪರ್ವಿನ್ ಆಗಿದ್ದಳು. ಮನನ್ ನ ಐದು ಮಕ್ಕಳಿಗೆ ತಾಯಿಯಾದ ಬಿಂದು ಈಗ ಮತ್ತೆ ಮಹಾವೀರ್ ಠಾಕೂರ್ ಗಾಗಿ ಮತಾಂತರಗೊಂಡಿದ್ದಾಳೆ.

ಮೊದಲ ಮದುವೆಯಲ್ಲಿ ಸಂತೋಷವಾಗಿರಲಿಲ್ಲ. ಚಿತ್ರಹಿಂಸೆ ಅನುಭಿಸುತ್ತಿದ್ದೆ. ಈಗ ಖುಷಿಯಾಗಿದ್ದೇನೆ ಎಂದು ಬಿಂದು ಹೇಳಿದ್ದಾಳೆ. ಮಹಾವೀರ್ ಕೂಡ ಈ ಮದುವೆ ನನ್ನಿಷ್ಟದಂತೆ ಆಗಿದೆ ಎಂದಿದ್ದಾನೆ. ಇತ್ತ ಬಿಂದು ಮೊದಲ ಪತಿ, ಆಕೆ ನಡೆತೆ ಸರಿಯಿರಲಿಲ್ಲ ಎಂದು ಆರೋಪಿಸಿದ್ದು, ಮಕ್ಕಳನ್ನು ತನ್ನ ಜೊತೆ ಇಟ್ಟುಕೊಳ್ಳುವ ಹೇಳಿಕೆ ನೀಡಿದ್ದಾನೆ.

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

TAGGED:Love story of a mother of five: A woman who converted twice for love
Share This Article
Facebook Twitter Copy Link Print
Previous Article 3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?
Next Article Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

Popular Posts

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read

You Might Also Like

ಕರ್ನಾಟಕಪ್ರಮುಖ

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

1 Min Read
ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read
ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

1 Min Read
ದೇಶಪ್ರಮುಖಮನರಂಜನೆ

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?