Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ
ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ನಟಿ ರುಕ್ಮಿಣಿ ವಸಂತ್ ಅವರಿಗೆ  ಇತ್ತೀಚೆಗೆ ಮುಜುಗರ ಆಗುವ ಘಟನೆ ನಡೆದಿತ್ತು.ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ರುಕ್ಮಿಣಿ ವಸಂತ್ ವಿಡಿಯೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಲಾಗಿತ್ತು. ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರು ದೂರು ನೀಡಿದ್ದರು. ಈ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳಿಗೆ ಬೇಟೆ ಶುರು ಮಾಡಿದ್ದಾರೆ.

ತಮ್ಮ ಅಶ್ಲೀಲ ವಿಡಿಯೋ ಹಂಚಿಕೊಂಡಿದ್ದ ಇನ್‌ಸ್ಟಾಗ್ರಾಂ, ಎಕ್ಸ್ ಹಾಗೂ ಫೇಸ್‌ಬುಕ್ ಖಾತೆಗಳ ಬಗ್ಗೆ ನಟಿ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಖಾತೆಗಳ ವಿವರ ಕಲೆ ಹಾಕಿದಾಗ ಅವರೆಲ್ಲ ಆಂಧ್ರಪ್ರದೇಶ ಹಾಗೂ ತಮಿಳುನಾಡು ಸೇರಿ ಹೊರ ರಾಜ್ಯದ ವ್ಯಕ್ತಿಗಳು ಎಂಬುದು ಗೊತ್ತಾಯಿತು. ಪ್ರಕರಣ ದಾಖಲಾದ ಬಳಿಕ ಖಾತೆ ಬಂದ್ ಮಾಡಿದ್ದಾರೆ. ಈ ಕಿಡಿಗೇಡಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಇತ್ತೀಚೆಗೆ ರುಕ್ಮಿಣಿ ಅವರು ಈಜುಡುಗೆಯಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ಡೀಪ್ ಫೇಕ್ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದರು. ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳಿಗೆ ಬೇಟೆ ಶುರು ಮಾಡಿದ್ದಾರೆ.

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

TAGGED:Actress Rukmini Vasant's fake video shared by people from outside the state: CCB investigation reveals
Share This Article
Facebook Twitter Copy Link Print
Previous Article ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ
Next Article Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

Popular Posts

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read

You Might Also Like

ಕರ್ನಾಟಕಪ್ರಮುಖ

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

1 Min Read
ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read
ದೇಶಪ್ರಮುಖ

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

1 Min Read
ದೇಶಪ್ರಮುಖಮನರಂಜನೆ

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?