Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
ಕರ್ನಾಟಕಪ್ರಮುಖ

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

Share
1 Min Read
SHARE

newsics.com/ನ್ಯೂಸಿಕ್ಸ್

ಶಿವಮೊಗ್ಗ: ಮಳೆಗಾಲದ  ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು  ತಡೆಗಟ್ಟಲು ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ನಿಷೇಧದ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.

ಮುಖ್ಯವಾಗಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾವಿರಾರು ನಾಗರಿಕರು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಮಣಿಪಾಲ್, ಉಡುಪಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಮೂಲಕ ಸಂಚರಿಸಬೇಕಾಗಿದೆ. ಆದ್ದರಿಂದ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ.

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

TAGGED:Heavy vehicle traffic banned on Agumbe Ghat from June 15
Share This Article
Facebook Twitter Copy Link Print
Previous Article Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ
Next Article ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

Popular Posts

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read

You Might Also Like

ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read
ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

1 Min Read
ದೇಶಪ್ರಮುಖ

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

1 Min Read
ದೇಶಪ್ರಮುಖಮನರಂಜನೆ

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?