Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ
ಕರ್ನಾಟಕಪ್ರಮುಖ

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಕನ್ನಡ:  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತ ಅಭಿಜ್ಞಾ ಭಟ್ ಅವರು ಸುಳ್ಯದ ಹೆಸರಾಂತ ಕಿವಿ, ಮೂಗು ಮತ್ತು ಗಂಟಲು (ENT) ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ.

ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಜ್ಞಾ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.

ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ (PCMB) ವಿದ್ಯಾರ್ಥಿನಿಯಾಗಿದ್ದ ಅಭಿಜ್ಞಾ ಭಟ್ ಅವರು ಓದಿನಲ್ಲಿ ಸದಾ ಮುಂಚೂಣಿಯಲ್ಲಿದ್ದರು. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದಾಗ ಅವರು 595 ಅಂಕ ಗಳಿಸಿದ್ದರು. ಆದರೆ ಹಿಂದಿ ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅವರಿಗೆ ಹೆಚ್ಚುವರಿಯಾಗಿ ಒಂದು ಅಂಕ ಲಭಿಸಿತ್ತು.

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

TAGGED:4th rank winner in 2nd PUCAbhijna Bhatpasses away due to illness
Share This Article
Facebook Twitter Copy Link Print
Previous Article ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!
Next Article Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

Popular Posts

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

1 Min Read

You Might Also Like

ದೇಶಪ್ರಮುಖಮನರಂಜನೆ

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read
ಕರ್ನಾಟಕಪ್ರಮುಖ

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

1 Min Read
ದೇಶಪ್ರಮುಖಮನರಂಜನೆ

Actress Isha Rikhi ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ

1 Min Read
ಕರ್ನಾಟಕಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಫೇಕ್ ವಿಡಿಯೋ ಹಂಚಿಕೊಂಡವರು ಹೊರರಾಜ್ಯದವರು : ಸಿಸಿಬಿ ತನಿಖೆಯಲ್ಲಿ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?