Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ
ಕರ್ನಾಟಕದೇಶಪ್ರಮುಖ

Rajya sabha election ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​ನ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್ ಮತ್ತು ಪವನ್ ಖೇರಾ ಹಾಗೂ ಬಿಜೆಪಿಯ ಎಂ. ನಾಗರಾಜು ಅವರು ಮತದಾನವಿಲ್ಲದೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಘೋಷಿಸಿದ್ದಾರೆ.

ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿ ಖಾನ್, ಪವನ್ ಖೇರಾ ಹಾಗೂ ಬಿಜೆಪಿಯ ಎಂ.ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂವರು ಅಭ್ಯರ್ಥಿಗಳಿಗೆ ವಿಧಾನಸಭೆ ಕಾರ್ಯದರ್ಶಿ ಪ್ರಮಾಣಪತ್ರ ನೀಡಿದ್ದಾರೆ. ನಾಳೆ ವಿಧಾನಸೌಧಕ್ಕೆ ಮಲ್ಲಿಕಾರ್ಜುನ ಖರ್ಗೆ ಖುದ್ದು ಆಗಮಿಸಿ ನಾಮಪತ್ರ ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

 

TAGGED:Four candidates elected unopposed in Rajya Sabha elections from Karnataka
Share This Article
Facebook Twitter Copy Link Print
Previous Article ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ
Next Article ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

Popular Posts

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

You Might Also Like

ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read
ಕರ್ನಾಟಕದೇಶಪ್ರಮುಖ

ನಾಳೆ ಈ ಸಮಯದಲ್ಲಿ ಸಾರ್ವಜನಿಕರಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನವಿಲ್ಲ

1 Min Read
ಕರ್ನಾಟಕಪ್ರಮುಖ

ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

1 Min Read
ದೇಶಪ್ರಮುಖಮನರಂಜನೆ

ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?