Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಈದ್ಗಾ ಮೈದಾನದಲ್ಲಿ ಇಂದು ಸಾವಿರಾರು ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆಯು ಎಕೆ-47 ರೈಫಲ್‌ಗಳಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು 37ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪಿಒಕೆಯಲ್ಲಿನ ಸ್ಥಳೀಯ ಜನರು ಪಾಕಿಸ್ತಾನ ಸರ್ಕಾರದ ವಿರುದ್ಧ ಕೆಲವು ಪ್ರಮುಖ ಕಾರಣಗಳಿಗಾಗಿ ರಸ್ತೆಗಿಳಿದು ಹೋರಾಟ ಮಾಡುತ್ತಿದ್ದರು. ತಮಗೆ ಸಿಗಬೇಕಾದ ನೈಸರ್ಗಿಕ ಸಂಪನ್ಮೂಲಗಳನ್ನು ಪಾಕಿಸ್ತಾನ ಬಳಸಿಕೊಳ್ಳುತ್ತಿದ್ದರೂ, ಸ್ಥಳೀಯರಿಗೆ ಅತಿಯಾದ ವಿದ್ಯುತ್ ಬಿಲ್ ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಲಾಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಇಡೀ ಪ್ರದೇಶವನ್ನು ಪಾಕಿಸ್ತಾನಿ ಮಿಲಿಟರಿ ತನ್ನ ಸಂಪೂರ್ಣ ನಿಯಂತ್ರಣದಲ್ಲಿಟ್ಟುಕೊಂಡು ಸ್ಥಳೀಯರ ಧ್ವನಿಯನ್ನು ಹತ್ತಿಕ್ಕುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಪ್ರತಿಭಟನಾಕಾರರನ್ನು ಚದುರಿಸಲು ಮೊದಲು ಅಶ್ರುವಾಯು ಮತ್ತು ಲಾಠಿ ಚಾರ್ಜ್ ಮಾಡಿದ ಪಾಕಿಸ್ತಾನಿ ಅರೆಸೇನಾ ಪಡೆ ಮತ್ತು ಸೇನೆಯು, ನಂತರ ನೇರವಾಗಿ ಪ್ರತಿಭಟನಾಕಾರರ ಮೇಲೆ ಗುಂಡಿನ ಮಳೆಗರೆದಿದೆ.

ಈ ಪ್ರದೇಶದಲ್ಲಿ ಪಾಕಿಸ್ತಾನದ ನಿರಂತರ ಆಕ್ರಮಣ ಮತ್ತು ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಲು ಸುಮಾರು 60,000 ದಿಂದ 70,000 ಕ್ಕೂ ಹೆಚ್ಚು ಜನರು ರಾವಲಕೋಟ್‌ನಲ್ಲಿ ಜಮಾಯಿಸಿದ್ದರು.

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

 

 

TAGGED:16 killedPakistan army opens fire on protesters in PoK
Share This Article
Facebook Twitter Copy Link Print
Previous Article ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್
Next Article Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

Popular Posts

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ನಟ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read

You Might Also Like

ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read
ದೇಶಪ್ರಮುಖವಿದೇಶ

ICC ODI World Cup 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?