Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಾರು ಓಡಿಸುವಾಗ ಹೆಲ್ಮೆಟ್ ಹಾಕದ್ದಕ್ಕೆ ₹1000 ಫೈನ್!
Uncategorized

ಕಾರು ಓಡಿಸುವಾಗ ಹೆಲ್ಮೆಟ್ ಹಾಕದ್ದಕ್ಕೆ ₹1000 ಫೈನ್!

Share
1 Min Read
SHARE

newsics.com

ಬೆಂಗಳೂರು: ‌ಟ್ರಾಫಿಕ್ ಕಂಟ್ರೋಲ್ ರೂಮ್ನಿಂದ ಬಂದ ದಂಡದ ರಸೀದಿ ನೋಡಿ ಉತ್ತರಪ್ರದೇಶದಲ್ಲೊಬ್ಬ ಬೆಚ್ಚಿಬಿದ್ದಿದ್ದಾನೆ. ಅಲ್ಲಾ ಸ್ವಾಮಿ, ಕಾರ್ ಓಡಿಸುವಾಗಲೂ ಹೆಲ್ಮೆಟ್ ಧರಿಸಿರಲೇಬೇಕು ಎಂಬ ಸಂಚಾರಿ ನಿಯಮ ದೇಶದಲ್ಲಿ ಯಾವಾಗ ಬಂತು ಎಂದು ಶಾಕ್ ಆಗಿದ್ದಾನೆ.
ಉತ್ತರಪ್ರದೇಶದ ನೋಯ್ಡಾ ಸಂಚಾರಿ ಪೊಲೀಸರಿಂದ ಒಂದು ಯಡವಟ್ಟು ನಡೆದು ಹೋಗಿದೆ. ತುಷಾರ್ ಸಕ್ಸೇನಾ ಎಂಬ ಯುವಕನಿಗೆ ಕಾರ್ ಚಲಾಯಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಹೆಲ್ಮೆಟ್ ಧರಿಸಿದ ಕಾರಣ ನಿಮಗೆ 1 ಸಾವಿರ ದಂಡ ವಿಧಿಸಲಾಗಿದೆ ಎಂದು ತುಷಾರ್ ಸಕ್ಸೇನಾಗೆ ಮೊಬೈಲ್ಗೆ ಇತ್ತೀಚೆಗೆ ಒಂದು ಟೆಕ್ಷ್ಟ್ ಮೆಸೇಜ್ ಬಂದಿದೆ. ಅದಕ್ಕೆ ಅಷ್ಟೊಂದು ಗಮನ ಕೊಡದೇ ಇದ್ದಾಗ ಇ-ಮೇಲ್ನಲ್ಲಿಯೂ ಕೂಡ ಸಂಚಾರಿ ಪೊಲೀಸರಿಂದ ಮತ್ತೊಂದು ಮೆಸೇಜ್ ಬಂದಿದ್ದು ನೋಡಿದಾಗ ಯುವಕ ನಿಜಕ್ಕೂ ಶಾಕ್ ಆಗಿದ್ದಾನೆ.
ಕಾರಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸಬೇಕೆಂಬ ನಿಯಮ ಎಲ್ಲಿದೆ ಎಂದು ಕೇಳಿದ್ದಾನೆ ಅದಕ್ಕೆ ಸಂಚಾರಿ ಪೊಲೀಸರು ದಂಡ ಕಟ್ಟಿ ಇಲ್ಲವೇ ಕೋರ್ಟ್ ಮೆಟ್ಟಿಲೇರಿ ಇತ್ಯರ್ಥಪಡಿಸಿಕೊಳ್ಳಿ ಎಂದಿದ್ದಾರೆ.

ಇದು ಜೋತು ಬಿದ್ದಿರುವ ಹೊಟ್ಟೆಯ ಕೊಬ್ಬನ್ನು ಕರಗಿಸುವ ಸುಲಭ ದಾರಿ

Share This Article
Facebook Twitter Copy Link Print
Previous Article ಮುಸ್ಲಿಂ ಯುವತಿಯೊಂದಿಗೆ ಕಾಣಿಸಿಕೊಂಡ ಹಿಂದೂ ಯುವಕನಿಗೆ ಕಪಾಳ ಮೋಕ್ಷ!
Next Article ಗಗನಯಾನಕ್ಕೆ ಗಗನ ಯಾತ್ರಿಗಳ ಜತೆ ನೊಣಗಳು ಹೋಗ್ತಿರೋದು ಯಾಕೆ?

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?