Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಜಮೀರ್ ಅಹ್ಮದ್ ಖಾನ್ ಅವರ ಆಪ್ತರು ಹಾಗೂ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಹಿರಿಯ ನಾಯಕರಾದ ಅವರಿಗೆ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೊಡಿಸಲೇಬೇಕು ಎಂದು ಮನವಿ ಮಾಡಿದರು.

ಆದರೆ, ಜಮೀರ್‌ ಅವರ ಹೆಸರನ್ನು ಕೇಳುತ್ತಿದ್ದಂತೆಯೇ ತೀವ್ರ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಬೆಂಬಲಿಗರ ಸಮ್ಮುಖದಲ್ಲೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯರು ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?: ಜಮೀರ್‌ ಅಹ್ಮದ್‌ ಅವರಿಗೆ ಮಂತ್ರಿಗಿರಿ ನೀಡುವಂತೆ ಬೆಂಬಲಿಗರು ಸಿದ್ದರಾಮಯ್ಯರಿಗೆ ಮನವಿ ಮಾಡುತ್ತಿರುವಂತೆ ಕೆಂಡಾಮಂಡಲರಾದ ಮಾಜಿ ಸಿಎಂ, “ಪರಮಾಪ್ತ ಅಂತ ನನ್ನ ವಿರುದ್ಧವೇ ಕೆಲಸ ಮಾಡಿಲ್ವಾ..? ಎಂದು ನೇರವಾಗಿಯೇ ಕಡ್ಡಿಮುರಿದಂತೆ ಹೇಳಿಬಿಟ್ಟರು. ಇದರ ನಡುವೆ ಬೆಂಬಲಿಗರು ನೀವು ಮನಸ್ಸು ಮಾಡಿದರೆ ಜಮೀರ್ ಸಚಿವರಾಗುತ್ತಾರೆ ಎಂದು ಮತ್ತೆ ಮನವಿ ಮಾಡಿದಾಗ, ಸಿದ್ದರಾಮಯ್ಯ ಅವರು ಯಾವುದೇ ಭರವಸೆ ನೀಡದೆ ಮೌನವಾಗಿ ಸ್ಥಳದಿಂದ ತೆರಳಿದರು. ಇದರಿಂದ ಜಮೀರ್‌ ಸಚಿವ ಸ್ಥಾನದ ಕನಸು ನನಸಾಗಲ್ಲ ಎನ್ನುವುದು ಸ್ಪಷ್ಟವಾಗಿದೆ.

ಆದರೆ, ಈ ಇಡೀ ಬೆಳವಣಿಗೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪೂರ್ಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

TAGGED:Siddaramaiah angry with Zameer Ahmed: What did he say to Zameer's supporters?:
Share This Article
Facebook Twitter Copy Link Print
Previous Article Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
Next Article Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

Popular Posts

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?