Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು  ಕೊಟ್ಟು ಕಾಂಗ್ರೆಸ್​​ ಸರ್ಕಾರ  ನುಡಿದಂತೆ ನಡೆದಿದೆ. ಆದ್ರೀಗ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ  ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಗೃಹಲಕ್ಷ್ಮಿ  ಯೋಜನೆಯಡಿಯಲ್ಲಿ ಸರ್ಕಾರ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿಯನ್ನ ಸರ್ಕಾರ ಪಾವತಿ ಮಾಡ್ತಿದೆ. ಆದ್ರೀಗ ಗೃಹಲಕ್ಷ್ಮಿ ಯೋಜನೆ ಸೋರಿಕೆ ತಪ್ಪಿಸಲು ಸರ್ಕಾರ ಮೇಜರ್​​​ ಸರ್ಜರಿಗೆ ಮುಂದಾಗಿದೆ.

ತಾಂತ್ರಿಕ ಕಾರಣಗಳಿಂದಾಗಿ ಅವರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 2,000 ರೂಪಾಯಿ ಜಮೆಯಾಗುತ್ತಲೇ ಇದೆ. ಈ ರೀತಿ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಸರ್ಕಾರ ಈಗ ‘ಆಡಿಟಿಂಗ್’ ಮೊರೆ ಹೋಗಿದೆ.

ಸರ್ಕಾರ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 15,850 ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 14,038, ತುಮಕೂರಿನಲ್ಲಿ 12,139 ಮತ್ತು ಮೈಸೂರಿನಲ್ಲಿ 11,541 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದೆ. ಈ ಮೃತಪಟ್ಟವರ ಹೆಸರಿನಲ್ಲಿ ಹಣ ದುರುಪಯೋಗವಾಗುವುದನ್ನು ತಡೆಯುವುದು ಸರ್ಕಾರದ ಈಗಿನ ಆದ್ಯತೆಯಾಗಿದೆ.

ಈ ಲೋಪದೋಷಗಳನ್ನು ಸರಿಪಡಿಸಲು ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ. ‘ಅರ್ಹರಿಗೆ ಮಾತ್ರ ಹಣ ತಲುಪಲು ಫಲಾನುಭವಿಗಳಿಗೆ ‘ಜೀವಿತ ಪ್ರಮಾಣ ಪತ್ರ’ (Life Certificate) ಸಲ್ಲಿಕೆಯನ್ನು ಕಡ್ಡಾಯಗೊಳಿಸಬೇಕು. ಇದರಿಂದ ಮೃತಪಟ್ಟವರು ಹಾಗೂ ಅನರ್ಹರನ್ನು ಪತ್ತೆ ಹಚ್ಚುವುದು ಸುಲಭವಾಗುತ್ತದೆ’ ಎಂದು ಅವರು ಮನವಿ ಮಾಡಿದ್ದಾರೆ.

ಯೋಜನೆಯ ಪರಿಷ್ಕರಣೆ ಎಂದರೆ ಯೋಜನೆ ನಿಲ್ಲಿಸುವುದಲ್ಲ. ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಯಾವುದೇ ಒಬ್ಬನೇ ಒಬ್ಬ ಅರ್ಹ ಮಹಿಳೆಗೆ ಇದರಿಂದ ತೊಂದರೆಯಾಗುವುದಿಲ್ಲ. ಸರ್ಕಾರದ ಹಣವು ದುರುಪಯೋಗವಾಗುವುದನ್ನು ತಡೆದು, ನಿಜವಾದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸುವುದೇ ಈ ಪರಿಷ್ಕರಣೆಯ ಮೂಲ ಉದ್ದೇಶವಾಗಿದೆ.

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

TAGGED:These women will no longer get Grihalakshmi! Who will not get money?
Share This Article
Facebook Twitter Copy Link Print
Previous Article ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:
Next Article Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

Popular Posts

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

You Might Also Like

ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?