Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

Share
1 Min Read
SHARE

newsics.com /ನ್ಯೂಸಿಕ್ಸ್

ಅಧಿಕ ಜ್ಯೇಷ್ಠ ಮಾಸ ಮುಗಿಯುತ್ತಿದ್ದು, ಮದುವೆ ಮತ್ತಿತರ ಶುಭಕಾರ್ಯಗಳಿಗೆ ಅನುಕೂಲಕರ ದಿನಗಳು ಆರಂಭವಾಗಲಿವೆ. ಜೂನ್ 19ರಿಂದ ಜುಲೈ ಮತ್ತು ಆಗಸ್ಟ್ ತಿಂಗಳುಗಳವರೆಗೆ ಅನೇಕ ಶುಭ ಮುಹೂರ್ತಗಳು ಲಭ್ಯವಿವೆ ಎಂದು ಪಂಚಾಂಗ ತಜ್ಞರು ತಿಳಿಸಿದ್ದಾರೆ.

ಜೂನ್ 19ರಿಂದ 30ರವರೆಗೆ ಮದುವೆಗಳಿಗೆ ಅತ್ಯಂತ ಶುಭ ಮುಹೂರ್ತಗಳು ಲಭ್ಯವಿವೆ.

ಜುಲೈನಲ್ಲೂ ಮದುವೆಗಳಿಗೆ ಅನೇಕ ಉತ್ತಮ ದಿನಗಳಿವೆ. ಜುಲೈ 1, 2, 6, 7, 8 ಮತ್ತು 11ರಂದು ಶುಭ ಮುಹೂರ್ತಗಳಿವೆ ಎಂದು ಪರಿಗಣಿಸಲಾಗಿದೆ. ಅದೇ ರೀತಿ ಆಗಸ್ಟ್ ತಿಂಗಳಲ್ಲಿಯೂ ಹೆಚ್ಚಿನ ಮುಹೂರ್ತಗಳು ಲಭ್ಯವಿವೆ.

ಆಗಸ್ಟ್ 16, 20, 21, 22, 23, 24, 25, 26, 27, 28 ಮತ್ತು 30ರಂದು ಮದುವೆಗಳು ಹಾಗೂ ಗೃಹಪ್ರವೇಶ ಕಾರ್ಯಕ್ರಮಗಳನ್ನು ನಡೆಸಬಹುದು.

ಆದ್ದರಿಂದ ನಿಮ್ಮ ಮನೆಯಲ್ಲಿ ಮದುವೆ, ಗೃಹಪ್ರವೇಶ ಅಥವಾ ಇತರ ಶುಭಕಾರ್ಯಗಳನ್ನು ಆಯೋಜಿಸುವ ಯೋಚನೆ ಇದ್ದರೆ, ಈ ಅವಧಿಯಲ್ಲಿರುವ ಶುಭ ದಿನಗಳನ್ನು ಆಯ್ಕೆ ಮಾಡಿಕೊಂಡು ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ.

 

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

TAGGED:Auspicious ceremony begins from June 19th: Good timings will be available
Share This Article
Facebook Twitter Copy Link Print
Previous Article Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?
Next Article ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?