Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಗಗನಯಾನಕ್ಕೆ ಗಗನ ಯಾತ್ರಿಗಳ ಜತೆ ನೊಣಗಳು ಹೋಗ್ತಿರೋದು ಯಾಕೆ?
ಕರ್ನಾಟಕ

ಗಗನಯಾನಕ್ಕೆ ಗಗನ ಯಾತ್ರಿಗಳ ಜತೆ ನೊಣಗಳು ಹೋಗ್ತಿರೋದು ಯಾಕೆ?

Share
1 Min Read
SHARE

newsics.com

ಧಾರವಾಡ: : ಗಗನಯಾನಕ್ಕೆ ಧಾರವಾಡದ ಕೃಷಿ ವಿವಿಯ ನೊಣಗಳು ಸಿದ್ಧವಾಗಿವೆ. ನೊಣಗಳು ಯಾಕೆ ಹೋಗ್ತಿರುವುದು ಎನ್ನೊದೊಕ್ಕೆ ಇಲ್ಲಿದೆ ಅಸಲಿ ಕಾರಣ.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ನೊಣದ ಕಿಟ್ ಗಗನಯಾನ ನೌಕೆಯಲ್ಲಿ ಅಧ್ಯಯನಕ್ಕೆ ಹೋಗಲಿದ್ದು, ಹೊಸ ಅಧ್ಯಯನಕ್ಕೆ ಮುನ್ನುಡಿ ಬರೆಯಲು ಧಾರವಾಡ ಕೃಷಿ ವಿವಿ ಸಿದ್ಧವಾಗಿದೆ.
ಕೃಷಿ ವಿಶ್ವವಿದ್ಯಾಲಯದ ಜೈವಿಕಶಾಸ್ತ್ರ ವಿಭಾಗದಿಂದ ನೊಣದ ಕಿಟ್ ತಯಾರಿಯಾಗಿದೆ. ವಿವಿಯ ವಿಜ್ಞಾನಿ ರವಿಕುಮಾರ್ ಹೊಸಮನಿರಿಂದ ವಿಶೇಷ ಪ್ರಯೋಗ ನಡೆಯಲಿದೆ.. ದೇಶದ 75 ಕೃಷಿ ವಿವಿಗಳ ಪೈಕಿ ಧಾರವಾಡ ಕೃವಿ ವಿವಿ ಆಯ್ಕೆಯಾಗಿದೆ. 2025ರಲ್ಲಿ ಇಸ್ರೋದಿಂದ ನಭಾಕ್ಕೆ ಗಗನಯಾನ ನೌಕೆ ಹೋಗಲಿದ್ದು, ನೌಕೆಯಲ್ಲಿ 15 ಹಣ್ಣಿನ ನೊಣಗಳಿರುವ ಕಿಟ್ ತೆರಳಲಿದೆ.

ನೊಣ ಗಗನಯಾನಕ್ಕೆ ಹೋಗಲು ಕಾರಣ:

ನೊಣಕ್ಕೂ ಮನುಷ್ಯನ ದೇಹರಚನೆಗೂ ಹೋಲಿಕೆ ಹಿನ್ನೆಲೆಯಲ್ಲಿ ಬಾಹ್ಯಾಕಾಶದಲ್ಲಿ ನೊಣಗಳಲ್ಲಿ ಆಗುವ ಬದಲಾವಣೆ ಬಗ್ಗೆ ಅಧ್ಯಯನ ನಡೆಯಲಿದೆ. ಗಗನ ಯಾತ್ರಿಗಳು ಬಾಹ್ಯಾಕಾಶದಲ್ಲಿ ಇರುವಾಗ ಬಹಳಷ್ಟು ಮಂದಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಇದನ್ನು ಬಗೆಹರಿಸಲು ಬಾಹ್ಯಾಕಾಶದಲ್ಲಿ ನೊಣಗಳ ಅಧ್ಯಯನ ನಡೆಸಲಿದ್ದಾರೆ. ಈ ಫಲಿತಾಂಶ ಮಾನವಸಹಿತ ಬಾಹ್ಯಾಕಾಶಯಾನಕ್ಕೆ ಸಹಕಾರ ನೀಡಲಿದೆ. ಅನ್ಯಗ್ರಹವಾಸದ ವೇಳೆ ಆಹಾರ ಪೂರೈಕೆ, ಸಂರಕ್ಷಣೆಗೆ ನೆರವು ನೀಡಲಾಗುತ್ತದೆ.

ಬಾಹ್ಯಾಕಾಶದ ಶೂನ್ಯ ಗುರುತ್ತದಲ್ಲಿ 7 ದಿನ ಗಗನ ನೌಕೆ ಸುತ್ತಾಟ ಇರಲಿದ್ದು, ಯಾನದಲ್ಲಿ ನೊಣಗಳಿಂದ ಕಿಟ್‌ನಲ್ಲೇ ಸಂತಾನೋತ್ಪತ್ತಿ ಮಾಡಲಿದೆ. ಕೃಷಿ ವಿವಿಯ ವಿಜ್ಞಾನಿಗಳು ಇಸ್ರೋದೊಂದಿಗೆ ಕೈ ಜೋಡಿಸಿದ್ದಾರೆ.

Share This Article
Facebook Twitter Copy Link Print
Previous Article ಕಾರು ಓಡಿಸುವಾಗ ಹೆಲ್ಮೆಟ್ ಹಾಕದ್ದಕ್ಕೆ ₹1000 ಫೈನ್!
Next Article ತಿಂದ ತಕ್ಷಣ ನೀರು ಕುಡಿಯುವುದು,‌ನಿದ್ದೆ ಮಾಡುವ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?