Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದಲ್ಲಿ ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ಆರೋಗ್ಯ ಇಲಾಖೆ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ನೀಡಿದೆ.

ಕರ್ನಾಟಕದ ನಿಯಮಾವಳಿಗಳ ಪ್ರಕಾರ, ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪದವಿ ಮುಗಿದ ನಂತರ ಕಡ್ಡಾಯವಾಗಿ ಒಂದು ವರ್ಷ ಕಾಲ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆ ಸಲ್ಲಿಸಬೇಕಾಗುತ್ತದೆ. ಆದರೆ, 2018-19ನೇ ಬ್ಯಾಚ್‌ನ 450ಕ್ಕೂ ಹೆಚ್ಚು ವೈದ್ಯರು ಈ ನಿಯಮವನ್ನು ಗಾಳಿಗೆ ತೂರಿ ಕರ್ತವ್ಯದಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಆರೋಗ್ಯ ಇಲಾಖೆಯು ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ಈಗ ದಂಡದ ಜೊತೆಗೆ ಕಠಿಣ ಕಾನೂನು ಕ್ರಮಕ್ಕೆ ಇಲಾಖೆ ಮುಂದಾಗಿದೆ. ಸದ್ಯ ಕಡ್ಡಾಯ ಸೇವೆಗೆ ಹಾಜರಾಗದ ಇತರ ವಿದ್ಯಾರ್ಥಿಗಳಿಗೆ ಕೊನೆಯ ಕಾಲಾವಕಾಶ ನೀಡಲಾಗಿದ್ದು, ಮುಂದಿನ ವರ್ಷದಿಂದ ಈ ದಂಡದ ಮೊತ್ತವನ್ನು ಬರೋಬ್ಬರಿ 25 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲು ಇಲಾಖೆ ಗಂಭೀರ ಚಿಂತನೆ ನಡೆಸಿದೆ.

ದಂಡ ವಿಧಿಸಿದರೂ ವೈದ್ಯರು ಕಡ್ಡಾಯ ಸೇವೆಗೆ ಬರದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಗ್ರಾಮೀಣ ಸೇವೆ ಸಲ್ಲಿಸದ ವೈದ್ಯರಿಗೆ ಇನ್ಮುಂದೆ ಪದವಿ ಪ್ರಮಾಣಪತ್ರ (Degree Certificate) ನೀಡದಂತೆ ತಡೆಹಿಡಿಯುವ ಹೊಸ ಷರತ್ತನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಯೋಜನೆ ರೂಪಿಸಿದೆ. ಈ ಬಗ್ಗೆ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ (RGUHS) ಉಪಕುಲಪತಿಗಳ (VC) ಜೊತೆ ಈಗಾಗಲೇ ಮಹತ್ವದ ಚರ್ಚೆ ನಡೆಸಲಾಗಿದ್ದು, ಕಾನೂನು ಅಭಿಪ್ರಾಯ ಪಡೆದು ಈ ನಿಯಮವನ್ನು ಜಾರಿಗೆ ತರಲು ಇಲಾಖೆ ಸಜ್ಜಾಗಿದೆ.

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

 

TAGGED:Over 450 MBBS doctors fined Rs 15 lakh for not attending compulsory rural service!
Share This Article
Facebook Twitter Copy Link Print
Previous Article ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು
Next Article ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

Popular Posts

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖ

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read
ಕರ್ನಾಟಕದೇಶಪ್ರಮುಖ

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read
ದೇಶಪ್ರಮುಖ

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read
ದೇಶಪ್ರಮುಖ

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಊರಲ್ಲಿದ್ದು ಕೆಲಸ ಮಾಡುವಂತಿಲ್ಲ! ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?