Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ನಡೆದಿದೆ.

ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಹಾಸ್ಟೆಲ್ ಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.

ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರವಕ್ಷಿತವಾಗಿದ್ದಾಳೆಂದು ತಿಳಿದಿದ್ದರು. ಆದರೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿದ್ದಾಳೆಂದು ತಿಳಿದು ಪೋಷಕರು ಶಾಕ್​​​ ಆಗಿದ್ದಾರೆ.

ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ? ಹೀಗೆ ಹತ್ತಾರು ಪ್ರಶ್ನೆಗಳು ಇದೀಗ ಕಾಡತೊಡಗಿದೆ.

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

Share This Article
Facebook Twitter Copy Link Print
Previous Article ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!
Next Article ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

Popular Posts

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

You Might Also Like

ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read
ಕರ್ನಾಟಕದೇಶಪ್ರಮುಖ

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read
ಕರ್ನಾಟಕಪ್ರಮುಖ

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read
ಕರ್ನಾಟಕದೇಶಪ್ರಮುಖ

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?