Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ
ಕರ್ನಾಟಕಪ್ರಮುಖ

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

Share
1 Min Read
SHARE

newsics.com/ನ್ಯೂಸಿಕ್ಸ್

ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.

ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್‌ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

TAGGED:Light vehicles allowed to ply at Hulikal Ghat from today
Share This Article
Facebook Twitter Copy Link Print
Previous Article ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
Next Article Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

Popular Posts

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?