Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ
ಕರ್ನಾಟಕಪ್ರಮುಖ

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

Share
1 Min Read
SHARE

newsics.com/ನ್ಯೂಸಿಕ್ಸ್

ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆ ಹಾಗೂ ರಫ್ತು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ಕಿ ದರ ಪ್ರತಿ ಕೆಜಿಗೆ 10 ರಿಂದ 20 ರೂ.ವರೆಗೆ ದುಬಾರಿಯಾಗಿದೆ.

ಮಾರುಕಟ್ಟೆಯ ವರ್ತಕರ ಪ್ರಕಾರ, ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯ ಪ್ರಮಾಣದಲ್ಲಿ ಭಾರಿ ಕೊರತೆ ಉಂಟಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರವು ಅಕ್ಕಿ ರಫ್ತಿಗೆ (Export) ಮುಕ್ತ ಅವಕಾಶ ನೀಡಿರುವುದರಿಂದ, ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ತಳಿಯ ಅಕ್ಕಿಯ ಲಭ್ಯತೆ ಗಣನೀಯವಾಗಿ ಕ್ಷೀಣಿಸಿದೆ.

ಇದು ನೇರವಾಗಿ ಮುಕ್ತ ಮಾರುಕಟ್ಟೆಯ ದರಗಳ ಮೇಲೆ ಪ್ರಭಾವ ಬೀರಿದೆ. ಸದ್ಯ ಅಕ್ಕಿ ದರ ಹೆಚ್ಚಾಗಿರುವುದರಿಂದ ಗ್ರಾಹಕರು ಖರೀದಿಯ ಪ್ರಮಾಣವನ್ನು ಕಡಿಮೆಗೊಳಿಸಿದ್ದು, ವ್ಯಾಪಾರಿಗಳ ಮಾರಾಟದಲ್ಲೂ ಭಾರಿ ಕುಸಿತ ಕಂಡುಬಂದಿದೆ ಎಂದು ವರ್ತಕರಾದ ಅರುಣ್ ಪರಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಸದ್ಯಕ್ಕಂತೂ ಬೆಲೆ ಇಳಿಕೆಯಾಗುವ ಯಾವುದೇ ಲಕ್ಷಣಗಳಿಲ್ಲ. ಮಾರುಕಟ್ಟೆಯಲ್ಲಿ ಬೇಡಿಕೆ ಮತ್ತು ಪೂರೈಕೆಯ ನಡುವಿನ ವ್ಯತ್ಯಾಸ ಹೀಗೆಯೇ ಮುಂದುವರಿದರೆ, ಮುಂಬರುವ ದಿನಗಳಲ್ಲಿ ಕೆಲವು ಪ್ರೀಮಿಯಂ ತಳಿಯ ಅಕ್ಕಿ ದರಗಳು ಕೆಜಿಗೆ 100 ರೂಪಾಯಿಯ ಗಡಿ ದಾಟಿದರೂ ಆಶ್ಚರ್ಯವಿಲ್ಲ ಎಂದು ಅಕ್ಕಿ ವ್ಯಾಪಾರಿ ಸುರೇಶ್ ತಿಳಿಸಿದ್ದಾರೆ.

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

TAGGED:Consumers' pockets are being cut again: Rice prices increase by Rs 10 to Rs 20 per kg
Share This Article
Facebook Twitter Copy Link Print
Previous Article IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್
Next Article ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

Popular Posts

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

You Might Also Like

ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?