Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ದಿಢೀರ್ ಮಳೆ ಸುರಿಯುವ ಶೇ. 50 ರಷ್ಟು ಗಂಡಾಂತರ ಎದುರಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಜಿಲ್ಲಾಡಳಿತಗಳು ರೆಡ್ ಹಾಗೂ ಹೈ-ಅಲರ್ಟ್ ವಾರ್ನಿಂಗ್ ನೀಡಿವೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಅತ್ಯಂತ ಪ್ರಬಲವಾಗಿರಲಿದೆ. ಬಹುತೇಕ ಕಡೆ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಮುದ್ರ ತೀರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಭೀಕರ ಬಿರುಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಠಿಣ ಎಚ್ಚರಿಕೆ ನೀಡಲಾಗಿದೆ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗ ಭಾಗದಲ್ಲಿ ಮುಂಗಾರು ಸಂಪೂರ್ಣ ಆವರಿಸಿಕೊಂಡಿದ್ದು, ಇಂದಿನಿಂದ 3 ದಿನಗಳ ಕಾಲ ಭೀಕರ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.

ಜಲಾನಯನ ಪ್ರದೇಶಗಳಲ್ಲಿ ನೀರು ಹರಿಯುತ್ತಿರುವುದರಿಂದ ಹಳ್ಳಕೊಳ್ಳ ಹಾಗೂ ನದಿಗಳ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗತೊಡಗಿದೆ. ತಗ್ಗು ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಇರುವಂತೆ ಸೂಚಿಸಲಾಗಿದೆ.

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

TAGGED:hillsRain Alert Thunderstorms across the state: High-alert for coast
Share This Article
Facebook Twitter Copy Link Print
Previous Article ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?
Next Article ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?