Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಭಟ್ಕಳ: ತಾಲೂಕಿನ ಬೆಳಕೆ ಗ್ರಾಮದ ಕಂಚಿಕೇರಿಯ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಒಂದು ದಿನದ ಬಳಿಕ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ  ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಗಾಯತ್ರಿ ನಾಗರಾಜ ನಾಯ್ಕ (19) ಎಂದು ಗುರುತಿಸಲಾಗಿದೆ.

ಈಕೆ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ವ್ಯಾಸಂಗ ಮಾಡುತ್ತಿದ್ದರು.

ಗಾಯತ್ರಿ ಗುರುವಾರದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಕುಟುಂಬದವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರು.

ಶುಕ್ರವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಅವರ ಮನೆಯ ಸಮೀಪದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದರೂ, ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

TAGGED:Body of missing college student found
Share This Article
Facebook Twitter Copy Link Print
Previous Article Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್
Next Article ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

Popular Posts

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

You Might Also Like

ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖ

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

1 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?