Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

Share
1 Min Read
SHARE

newsics.com/ನ್ಯೂಸಿಕ್ಸ್

ಮುಜಫರ್‌ನಗರ: ಉತ್ತರ ಪ್ರದೇಶ ಮುಜಫರ್‌ನಗರದಲ್ಲಿ, ರೇಷ್ಮಾ ಎನ್ನುವ ವಿಧವೆಯೊಬ್ಬರು ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕಿವುಡ, ಮೂಕ ಮತ್ತು ಮಾನಸಿಕ ಅಸ್ವಸ್ಥೆಯಾಗಿರುವ ತನ್ನ 14 ವರ್ಷದ ಮಗಳ ಚಿಕಿತ್ಸೆಯ ಸಮಯದಲ್ಲಿ, ವೈದ್ಯರು ಹಣಕ್ಕಾಗಿ ಬೇಡಿಕೆ ಇಟ್ಟರು ಮತ್ತು ಪೂರ್ಣ ಮೊತ್ತವನ್ನು ಪಾವತಿಸದಿದ್ದಾಗ, ಹುಡುಗಿಯ ಕಾಲನ್ನೇ ಮುರಿದಿದ್ದಾರೆ.ಆಕೆಯ ಕಾಲಿನ ಮೂಳೆ ಮುರಿದಿದೆ ಎಂದು ಆರೋಪಿಸಿದ್ದಾರೆ.

ನ್ಯಾಯಕ್ಕಾಗಿ ಕೋರಿ ಮಹಿಳೆ ತನ್ನ ಮಗಳೊಂದಿಗೆ ಪೊಲೀಸರ ಬಳಿ ಬಂದಿದ್ದು, ನ್ಯಾಯಕ್ಕಾಗಿ ಕೋರಿಕೊಂಡಿದ್ದಾರೆ. ಈ ಮಧ್ಯೆ, ಮುಖ್ಯ ವೈದ್ಯಾಧಿಕಾರಿ (ಸಿಎಮ್‌ಒ) ಈ ವಿಷಯದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.

ರೇಷ್ಮಾ ಪ್ರಕಾರ, ಅವರ ಮಗಳ ಬಲಗಾಲಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಶಸ್ತ್ರಚಿಕಿತ್ಸೆಗೆ ವೈದ್ಯರು 25 ಸಾವಿರ ರೂಪಾಯಿ ಬೇಡಿಕೆ ಇಟ್ಟರು, ಆದರೆ ಆರ್ಥಿಕ ಸಂಕಷ್ಟದಿಂದಾಗಿ, ಎಂಟು ಸಾವಿರ ರೂಪಾಯಿ ಮಾತ್ರ ವ್ಯವಸ್ಥೆ ಮಾಡಲಾಯಿತು. ನಂತರ ಮುಂದಿನ ಭೇಟಿಗಾಗಿ ತನ್ನ ಮಗಳೊಂದಿಗೆ ಆಸ್ಪತ್ರೆಗೆ ಹಿಂತಿರುಗಿದಾಗ, ವೈದ್ಯರು ಉಳಿದ ಮೊತ್ತವನ್ನು ಕೇಳಿದರು. ಆಗ ಮಹಿಳೆ ತಮ್ಮ ಬಳಿ ಹಣವಿಲ್ಲ ಎಂದಿದ್ದಾರೆ.

ಅಷ್ಟೇ ಅಲ್ಲದೇ ಅವರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸಿದ್ದಾರೆ. ನಂತರ ಮುಖ್ಯ ವೈದ್ಯಾಧಿಕಾರಿ (CMO) ಆಸ್ಪತ್ರೆಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು. ಇದರ ಹೊರತಾಗಿಯೂ ಆಸ್ಪತ್ರೆ ಸಿಬ್ಬಂದಿ ತಮ್ಮಿಂದ 8 ಸಾವಿರ ರೂಪಾಯಿ ಪಡೆದುಕೊಂಡಿದ್ದಾರೆ ಮತ್ತು ಉಳಿದ ಮೊತ್ತವನ್ನು ನಂತರ ಪಾವತಿಸಲು ಕೇಳಿದ್ದಾರೆ ಎಂದು ರೇಷ್ಮಾ ಹೇಳಿದ್ದಾರೆ.

ನಂತರ, ವೈದ್ಯರು ತಮ್ಮ ಮಗಳನ್ನು ವೈದ್ಯಕೀಯ ಪರೀಕ್ಷೆಗೆ ಕರೆದರು ಎಂದು ರೇಷ್ಮಾ ಆರೋಪಿಸಿದ್ದಾರೆ. ತಪಾಸಣೆಯ ಸಮಯದಲ್ಲಿ, ವೈದ್ಯರು ಬಾಲಕಿಯ ಶಸ್ತ್ರಚಿಕಿತ್ಸೆಯ ಕಾಲನ್ನು ಬಲವಂತವಾಗಿ ಬಗ್ಗಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವಳು ನೋವಿನಿಂದ ಕಿರುಚಿದಳು ಮತ್ತು ಕಾಲಿನಿಂದ ಸೌಂಡ್​ ಬಂದಿತು. ಘಟನೆಯ ನಂತರ ತನ್ನ ಮಗಳ ಸ್ಥಿತಿ ಹದಗೆಟ್ಟಿತು ಎಂದು ಹೇಳಿಕೊಂಡಿದ್ದಾರೆ. ಬಾಲಕಿಯ ಸ್ಥಿತಿ ಹದಗೆಡುತ್ತಿರುವ ಬಗ್ಗೆ ಹೇಳಿದರೂ ಆಸ್ಪತ್ರೆ ಅಧಿಕಾರಿಗಳು ತಮ್ಮ ದೂರುಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ರೇಷ್ಮಾ ಆರೋಪಿಸಿದ್ದಾರೆ.

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

TAGGED:The doctor broke the girl's leg because she didn't pay for the operation?
Share This Article
Facebook Twitter Copy Link Print
Previous Article ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ
Next Article ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?