Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಹಿನ್ನೆಲೆ ಹೆಚ್ಚುವರಿ ಸಾರಿಗೆ ಬಸ್‌ಗಳ ನಿಯೋಜನೆ
ಕರ್ನಾಟಕ

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಹಿನ್ನೆಲೆ ಹೆಚ್ಚುವರಿ ಸಾರಿಗೆ ಬಸ್‌ಗಳ ನಿಯೋಜನೆ

Share
0 Min Read
SHARE

newsics.com

ಬೆಂಗಳೂರು: ಕೆ.ಎ.ಎಸ್‌ ಪೂರ್ವಭಾವಿ ಪರೀಕ್ಷೆ ಅಭ್ಯರ್ಥಿಗಳಿಗೆ ಅನುಕೂಲವಾಗಲು ಹೆಚ್ಚುವರಿ ಸರ್ಕಾರಿ ಬಸ್‌ಗಳನ್ನು ನಿಯೋಜಿಸಲು ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಆ.27ರಂದು ಕೆ.ಎ.ಎಸ್‌ ಪೂರ್ವಭಾವಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗಲು ಹೆಚ್ಚುವರಿ ಸರ್ಕಾರಿ ಬಸ್‌ಗಳನ್ನು ನಿಯೋಜಿಸಲು ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ನಾಳೆ 2 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಅವರ ಓಡಾಟಕ್ಕೆ ಅನುವಾಗುವಂತೆ ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಲಾಗಿದೆ.

Share This Article
Facebook Twitter Copy Link Print
Previous Article ಚೆಕ್‌ ಬೌನ್ಸ್‌ ಪ್ರಕರಣ: ಸ್ಯಾಂಡಲ್‌ವುಡ್‌ ನಟಿ ಪದ್ಮಜಾ ರಾವ್‌ಗೆ ಸಂಕಷ್ಟ
Next Article ಬೀಚ್ನಲ್ಲಿ ಕೋಟಿಗೊಬ್ಬನ ಬೆಡಗಿ ಬೋಲ್ಡ್ ಫೋಟೋಶೂಟ್

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?