Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

Share
1 Min Read
SHARE

newsics.com/ನ್ಯೂಸಿಕ್ಸ್

ಮೈಸೂರು :  ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಅನಿಲ್ ಕುಮಾರ್ ಅಚರ ಪತ್ನಿ ಪ್ರಿಯಾಂಕಾ (26) ಎಂಬುವವರು ತಮ್ಮ ಮಕ್ಕಳಾದ ಧೃತಿ (3) ದಿಶಾ (1.5) ಅವರನ್ನು ನೇಣು ಹಾಕಿ ಕೊಂದು ನಂತರ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕುಟುಂಬದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯ ಮತ್ತು ಮಾನಸಿಕ ಒತ್ತಡದ ಹಿನ್ನೆಲೆ ತಾಯಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

TAGGED:Mother attempts suicide by hanging two young children
Share This Article
Facebook Twitter Copy Link Print
Previous Article ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ
Next Article ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?