Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

Share
1 Min Read
SHARE

newsics.com/ನ್ಯೂಸಿಕ್ಸ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅತಿ ದೊಡ್ಡ ತಿರುವು ಸಿಕ್ಕಿದೆ. ಧರ್ಮಸ್ಥಳದ ‘ಬುರುಡೆ ಗ್ಯಾಂಗ್’ ವಿರುದ್ಧವೇ ಚಿನ್ನಯ್ಯ ಕೋರ್ಟ್ ಮೆಟ್ಟಿಲೇರಿದ್ದಾನೆ. ಚಿನ್ನಯ್ಯ ಸಲ್ಲಿಸಿರುವ ಅರ್ಜಿಯಲ್ಲಿ ಸ್ಫೋಟಕ ಮಾಹಿತಿಗಳನ್ನು ಉಲ್ಲೇಖಿಸಲಾಗಿದೆ.

ಬುರುಡೆ ಪ್ರಕರಣ’ಕ್ಕೆ ಸಂಬಂಧಪಟ್ಟಂತೆ ಬುರುಡೆ ಗ್ಯಾಂಗ್‌ನ ಗಿರೀಶ್ ಮಟ್ಟಣ್ಣವರ್ ಹೇಳಿದಂತೆ ಕ್ಯಾಮೆರಾ ಮುಂದೆ ಹೇಳಬೇಕು ಎಂದು ನನಗೆ ಬೆದರಿಕೆ ಹಾಕಲಾಗಿತ್ತು ಎಂದು ‘ಮಾಸ್ಕ್‌ ಮ್ಯಾನ್‌’ ಚಿನ್ನಯ್ಯ ಹೈಕೋರ್ಟ್‌ ಗೆ ತಿಳಿಸಿದ್ದಾನೆ.

ಅಲ್ಲದೆ, ಧರ್ಮಾಧಿಕಾರಿ ಡಾ। ವೀರೇಂದ್ರ ಹೆಗ್ಗಡೆಅವರೇ ಅತ್ಯಾ೧ಚಾರ ಮಾಡಿ ಶವಗಳನ್ನು ಹೂಳಿದ್ದಾರೆ ಎಂದು ಹೇಳಿದರೆ ಶಿಕ್ಷೆ ವೀರೇಂದ್ರ ಹೆಗ್ಗಡೆ ಅವರಿಗೆ ಆಗುತ್ತದೆ‌ ಎಂದು ಹೇಳಿ, ನ್ಯಾಯಾಲಯದ ಮುಂದೆ ಅದನ್ನು ಹೇಗೆ ವಿವರಿಸಬೇಕು ಎಂಬ ತರಬೇತಿಯನ್ನೂ ಕೊಟ್ಟಿದ್ದರು ಎಂದು ವಿವರಿಸಿದ್ದಾನೆ.

ಪ್ರಕರಣದ ಕುರಿತು ತನಿಖೆ ರಚಿಸಲು ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದಾಗ ವೀರೇಂದ್ರ ಹೆಗ್ಗಡೆ ಅವರು ಜೈಲಿಗೆ ಹೋಗುವ ಸಮಯ ಬಂತು ಎಂದು ಬುರುಡೆ ಗ್ಯಾಂಗ್‌ ಸದಸ್ಯರು ಸಂಭ್ರಮ ಪಟ್ಟಿದ್ದರೂ ಎಂದೂ ವಿವರಿಸಿದ್ದಾನೆ.

ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಒಂದು ಕೋಣೆಯಲ್ಲಿ ನನ್ನ‌ನ್ನು ಕೂಡಿ ಹಾಕಲಾಗಿತ್ತು., ‘ಕುಡ್ಲ ರಾಮ್ ಪೇಜ್’ ಚಾನೆಲ್‌ನ ಅಜಯ್ ಎಂಬ ಯೂಟ್ಯೂಬರ್ ಸುಮಾರು 30 ರಿಂದ 35 ವಿಡಿಯೋಗಳನ್ನು ರೆಕಾರ್ಡ್ ಮಾಡಿದರು. ಗಿರೀಶ್ ಮಟ್ಟಣ್ಣವರ್ ಹೇಳಿಕೊಟ್ಟಂತೆಯೇ ಹೇಳಿಕೆ ನೀಡುವಂತೆ ಬೆದರಿಸಲಾಯಿತು. ಜೀವ ಭಯದಿಂದ ಅವರ ಸೂಚನೆ‌‌ ಪಾಲಿಸಿದೆ. ಸಮೀರ್ ಎಂ.ಡಿ. ಸಹ ನನ್ನ ವಿಡಿಯೋ ರೆಕಾರ್ಡ್ ಮಾಡಿದ. ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣವರ್ ಅವರು ಮನೆ ನಿರ್ಮಾಣಕ್ಕೆ ಐದು ಲಕ್ಷ‌‌ ರು. ಮೊತ್ತದ ಚೆಕ್ ನೀಡುವುದಾಗಿ ಭರವಸೆ ನೀಡಿದರು.

ಅದಕ್ಕೆ ಪ್ರತಿಯಾಗಿ, ‘ಡಿಟೆಕ್ಸ್ ಚಂದ್ರು’ ಎಂಬ ಯೂಟ್ಯೂಬ್ ಚಾನೆಲ್‌ನ ಮುಂದೆ ಅವರು ಹೇಳಿಕೊಟ್ಟ ಹೇಳಿಕೆ ನೀಡುವಂತೆ ಹೇಳಿದರು. ಅದರಂತೆ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಯಿತು ಎಂದು ಅರ್ಜಿಯಲ್ಲಿ ಚಿನ್ನಯ್ಯ ತಿಳಿಸಿದ್ದಾನೆ.

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

TAGGED:the Burude gang celebrated that Veerendra Heggade would go to jail: ChinnaiahWhen the SIT was formed
Share This Article
Facebook Twitter Copy Link Print
Previous Article ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!
Next Article ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?