Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನವು ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ಪತನಗೊಂಡಿದ್ದು, ಈ ಭೀಕರ ಅಪಘಾತದಲ್ಲಿ ವಾಯುಪಡೆಯ ಐದು ಜನ ಸಿಬ್ಬಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ.

ವಿಮಾನದ ಸಹ-ಪೈಲಟ್ ಅದೃಷ್ಟವಶಾತ್ ಬದುಕುಳಿದಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಾಯುಪಡೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಅಪಘಾತಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆಹಚ್ಚಲು ವಾಯುಪಡೆಯು ‘ಕೋರ್ಟ್ ಆಫ್ ಇನ್‌ಕ್ವೈರಿ’ಗೆ ಆದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಯುಪಡೆಯ ವಿಮಾನವು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹಾರಾಟ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ಸ್ಥಳ ನಿರ್ವಹಣಾ ಸಿಬ್ಬಂದಿ ಈಗಾಗಲೇ ಘಟನಾ ಸ್ಥಳದಲ್ಲಿದ್ದು, ಪ್ರಾಥಮಿಕ ತನಿಖೆಗಳನ್ನು ನಡೆಸಲಾಗುತ್ತಿದೆ ಎಂದು ಐಎಎಫ್ ತಿಳಿಸಿದೆ.

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

TAGGED:Air Force plane crashes in Assam's Jorhat; five personnel killed
Share This Article
Facebook Twitter Copy Link Print
Previous Article ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
Next Article ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?