Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

Share
1 Min Read
SHARE

newsics.com/ನ್ಯೂಸಿಕ್ಸ್

ಮಾಜಿ ಡಾನ್ ಹಾಗೂ ಉದ್ಯಮಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಮತ್ತೆ ಸುದ್ದಿಯಾಗಿದೆ. ಏರ್ಪೋರ್ಟ್ ರೋಡ್​​ನಲ್ಲಿ ರಿಕ್ಕಿ ರೈ ಕಾರು ಅಡ್ಡಾಬಿಡ್ಡಿಯಾಗಿ ಚಲಿಸಿದ್ದು, ಅತಿವೇಗ ಹಾಗೂ ಕರ್ಕಶ ಶಬ್ದದೊಂದಿಗೆ ಪುಂಡಾಟಿಕೆ ನಡೆಸಿದೆ.

ಅತಿವೇಗದ ಚಾಲನೆ ಹಾಗೂ ಕರ್ಕಶ ಶಬ್ದದ ಮೂಲಕ ಬೆಂಕಿ ಉಗುಳುತ್ತಾ ಕಾರನ್ನು ಓಡಿಸಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ KA 05 NR 0009 ನೋಂದಣಿ ಸಂಖ್ಯೆಯ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಸಂಚರಿಸಿದೆ. ಕಾರನ್ನು ಅತಿ ವೇಗವಾಗಿ ಚಲಾಯಿಸುವುದಷ್ಟೇ ಅಲ್ಲದೆ, ಅದರ ಸೈಲೆನ್ಸರ್ ಅನ್ನು ಮಾರ್ಪಾಡು (Modify) ಮಾಡಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ರಸ್ತೆಯಲ್ಲಿ ಸಾಗುವಾಗ ಸೈಲೆನ್ಸರ್‌ನಿಂದ ಕರ್ಕಶ ಶಬ್ದ ಹೊರಹೊಮ್ಮುತ್ತಿದ್ದು, ಬೆಂಕಿಯ ಜ್ವಾಲೆ ಉಗುಳುವಂತೆ ಮಾಡಲಾಗಿದೆ. ಈ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಸದ್ಯ ಪ್ರಾಥಮಿಕ ಪರಿಶೀಲನೆ ನಡೆಸುತ್ತಿದ್ದಾರೆ. ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

TAGGED:Again in Bangalore ex-don's son Ricky Rai Lamborghini Pundata
Share This Article
Facebook Twitter Copy Link Print
Previous Article ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!
Next Article ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?