Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು/ ಉತ್ತರಕನ್ನಡ: ಮುಂದಿನ ಕೇವಲ 1 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭೀಕರ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಬರೋಬ್ಬರಿ 30 ರಿಂದ 40 ಕಿ.ಮೀ ವೇಗದಲ್ಲಿ ಭಯಾನಕ ಬಿರುಗಾಳಿ ಬೀಸಲಿದ್ದು, ಮರಗಳು, ವಿದ್ಯುತ್ ಕಂಬಗಳು ಧರೆಗುರುಳುವ ಭೀತಿ ಎದುರಾಗಿದೆ.

ಒಂದೆಡೆ ಉತ್ತರದಲ್ಲಿ ಮಳೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿಗೆ ಮುಂದಿನ ಬರೋಬ್ಬರಿ 10 ದಿನಗಳವರೆಗೂ ಮಳೆಯಿಂದ ಮುಕ್ತಿ ಸಿಗುವ ಲಕ್ಷಣಗಳೇ ಇಲ್ಲ! ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ ಭಾಗಗಳಲ್ಲಿ ಸಾಧಾರಣ ಮಳೆಯಾಗುವುದು ಪಕ್ಕಾ ಎನ್ನಲಾಗಿದೆ.

ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈಗಿನ ವರದಿ ಪ್ರಕಾರ, ಜೂನ್ 17ರ ತನಕ ಇದೇ ವಾತಾವರಣ ಮುಂದುವರಿಯಲಿದ್ದು, ಆ ನಂತರವಷ್ಟೇ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ. ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 2 ದಿನಗಳ ಕಾಲ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕೇವಲ ಮೋಡ ಕವಿದ ವಾತಾವರಣ ಇರಲಿದ್ದು, 2 ದಿನಗಳ ಬಳಿಕ ಮಳೆಯ ಪ್ರಮಾಣ ಸಂಪೂರ್ಣ ತಗ್ಗಲಿದೆ.

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

TAGGED:Heavy rain warning for next 10 days with gusts of up to 40 kmph
Share This Article
Facebook Twitter Copy Link Print
Previous Article ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 
Next Article ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?