Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಹಾಗೂ ಗಂಟೆಗೆ 30-40 ಕಿ.ಮಿ ವೇಗದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

TAGGED:Monsoon is brisk in the state; Yellow alert declared for these districts
Share This Article
Facebook Twitter Copy Link Print
Previous Article ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ
Next Article Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?