Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

Share
1 Min Read
SHARE

newsics.com / ನ್ಯೂಸಿಕ್ಸ್

ಬಿಗ್‌ಬಾಸ್‌ ಖ್ಯಾತಿಯ ಕಿಶನ್ ಬಿಳಗಲಿ ಮತ್ತು ತನಿಷಾ ಕುಪ್ಪಂಡ ಅವರು ವಿಧಾನಸೌಧದ ಮುಂದೆ ‘ದತ್ತ’ ಚಿತ್ರದ ಹಾಡಿಗೆ ಮಾಡಿದ ನೃತ್ಯವು ವಿವಾದಕ್ಕೆ ಕಾರಣವಾಗಿದೆ.

ಈ ವಿಡಿಯೋಗೆ ತನಿಷಾ ಅವರ ದೇಹದ ಬಗ್ಗೆ ನಕಾರಾತ್ಮಕ ಕಾಮೆಂಟ್‌ಗಳು ಬಂದಿದ್ದು, ಬಾಡಿ ಶೇಮಿಂಗ್ ಮಾಡದಂತೆ ಕಿಶನ್ ಮನವಿ ಮಾಡಿದ್ದಾರೆ.

‘ಇದೊಂದು ಕ್ರಿಯೇಟಿವ್‌ ಪ್ರಯತ್ನ, ದಯವಿಟ್ಟು ಬಾಡಿ ಶೇಮಿಂಗ್‌ ಮಾಡಬೇಡಿ’ ಎಂಬ ಕಿಶನ್‌ ಅವರ ಬೇಡಿಕೆಯನ್ನು ಕಡೆಗಣಿಸಿ ನೂರಾರು ಮಂದಿ ಹಾಸ್ಯದ ಶೈಲಿಯಲ್ಲಿ ಬಾಡಿ ಶೇಮಿಂಗ್‌ ಮಾಡುವಂಥಾ ಕಾಮೆಂಟ್‌ ಹಾಕಿದ್ದಾರೆ.

‘ಈ ಹಾಡನ್ನು ಮಾಡಲು ನಾವು ಬಹಳ ಶ್ರಮ ಹಾಕಿದ್ದೇವೆ ಎನ್ನುವುದು ಕಾಮೆಂಟ್‌ ಮಾಡುವ ಮೊದಲು ನಿಮ್ಮ ಗಮನದಲ್ಲಿರಲಿ. ನೀವು ಡಾನ್ಸ್‌ ಬಗ್ಗೆ ಏನು ಬೇಕಾದರೂ ಹೇಳಿ ಪರ್ವಾಗಿಲ್ಲ. ಆದರೆ ಬಾಡಿ ಶೇಮಿಂಗ್‌ ಮಾತ್ರ ಬೇಡ. ಗಂಡಸರಿಗೆ ದೈಹಿಕ ವ್ಯತ್ಯಾಸಗಳು ಅಷ್ಟಾಗಿ ಬರುವುದಿಲ್ಲ.
ನನಗೆ ತನಿಷಾ ಮಾಡಿದ ಡ್ಯಾನ್ಸ್‌ ಬಗ್ಗೆ ಹೆಮ್ಮೆ ಇದೆ’ ಎಂದು ಕಿಶನ್‌ ಬಿಳಗಲಿ ಆರಂಭದಲ್ಲೇ ಹೇಳಿದ್ದರು.

ದರ್ಶನ್‌ ನಟನೆಯ ‘ದತ್ತ’ ಸಿನಿಮಾದ ‘ಬಾರೆ ಬಾರೆ ಬಾರೆ ನನ್ನ ಬಜಾರಿ’ ಹಾಡಿಗೆ ಕಿಶನ್‌ ಬಿಳಗಲಿ ಹಾಗೂ ತನಿಷಾ ನೃತ್ಯ ಮಾಡಿದ್ದು, ಒಂದು ಕಡೆ ಕಿಶನ್‌, ತನಿಷಾ ಕುಪ್ಪಂಡ ಎತ್ತಿಕೊಂಡು ಕುಣಿಯುವ ಸನ್ನಿವೇಶ ಇದೆ. ಇದನ್ನು ಕಾಮಿಡಿಯಾಗಿ ತೆಗೆದುಕೊಂಡ ಹಲವು ಮಂದಿ ತನಿಷಾ ಅವರ ದೇಹಕ್ಕೆ ಸಂಬಂಧಿಸಿ ನೆಗೆಟಿವ್ ಕಾಮೆಂಟ್‌ ಮಾಡಿದ್ದಾರೆ. ಸದ್ಯ ತನಿಷಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

 

TAGGED:Body shaming of Bigg Boss's Tanisha Kuppanda
Share This Article
Facebook Twitter Copy Link Print
Previous Article Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!
Next Article ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?