Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

Share
2 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ಓಲಾ ಆಯಪ್​​ನಲ್ಲಿ ಕ್ಯಾಬ್ ಬುಕ್ ಮಾಡ್ಕೊಂಡು‌ ಮನೆಯತ್ತ ಹೋಗ್ತಿದ್ದ ಮಹಿಳೆಗೆ ಚಾಲಕನೇ ಲೈಂಗಿಕ ದೌರ್ಜನ್ಯವೆಸಗಿರೋ (Sexual Assault) ಫಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಎಫ್‌ಐಆರ್​ ದಾಖಲಾಗಿದೆ. ಮಧ್ಯರಾತ್ರಿ ಚಾಲಕನ (Driver) ದುರ್ವರ್ತನೆಗೆ ಮಹಿಳೆ ನಡುಗಿ ಹೋಗಿದ್ದಾರೆ. ಜೂನ್​ 9ರ ರಾತ್ರಿ ನಡೆದಿದ್ದೇನು?

ಕ್ಯಾಬ್​ನಲ್ಲಿ ಓಡಾಡುವ ಮಹಿಳೆಯರೇ ಎಚ್ಚರ:
ಕ್ಯಾಬ್​​ನಲ್ಲಿ ಓಡಾಡೋ ಮಹಿಳೆಯರು ಎಷ್ಟು ಕೇರ್ ಫುಲ್ ಆಗಿ ಇದ್ರೂ ಕಡಿಮೇನೇ.

ಬೆಂಗಳೂರಲ್ಲೇ ಕ್ಯಾಬ್​​ನಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯವೆಸಗಿರೋ ಘಟನೆ ಇದೀಗ ವರದಿ ಆಗಿದೆ. ಜೂನ್​ 09ರಂದು ಮಧ್ಯರಾತ್ರಿ 1:30- 1:40ರ ಸುಮಾರಿಗೆ ಘಟನೆ ನಡೆದಿದ್ದು, ಮಹಿಳೆಯ ಜತೆ ಚಾಲಕ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಜೂನ್​ 9ರ ಮಧ್ಯರಾತ್ರಿ ಓಲಾದಲ್ಲಿ ಕ್ಯಾಬ್ ಬುಕ್ ಮಾಡಿಕೊಂಡು ಮನೆಯತ್ತ ಹೋಗ್ತಿದ್ದ ಮಹಿಳೆಗೆ ನಡು ರಸ್ತೆಯಲ್ಲೇ ಶಾಕ್ ಕಾದಿತ್ತು. ಕ್ಯಾಬ್ ಡ್ರೈವ‌ರ್ ನೇರವಾಗಿ ಯುವತಿಯನ್ನು ಲೊಕೇಷನ್‌ಗೆ ಕರೆದೊಯ್ಯದೆ ಕತ್ತಲು ಪ್ರದೇಶಕ್ಕೆ ಕ್ಯಾಬ್ ತೆಗೆದುಕೊಂಡು ಹೋಗಿದ್ದ. ಟ್ರಾಫಿಕ್ ನೆಪ ಹೇಳಿ ಕತ್ತಲೆಯ ಜಾಗದಲ್ಲಿ ರೌಂಡ್ಸ್ ಹೊಡೆದು ದಿಢೀರ್​​ ಕಾರು ನಿಲ್ಲಿಸಿದ್ದಾನೆ.

ಕತ್ತಲೆಯ ಜಾಗದಲ್ಲಿ ದಿಢೀರ್ ಕ್ಯಾಬ್ ನಿಲ್ಲಿಸಿದ ಚಾಲಕ, ಹಿಂದೆ ಕುಳಿತಿದ್ದ ಯುವತಿಯತ್ತ ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಹಿಂಬದಿ ಸೀಟ್​​ಗೆ ತೆರಳಿ ಮಹಿಳೆ ಮೇಲೆ ಎರಗಿದ್ದ ಎನ್ನುವ ಆರೋಪ ಕೇಳಿಬಂದಿದೆ.

ಮಹಿಳೆಯನ್ನು ವಿವಸ್ತ್ರಗೊಳಿಸಲು ಯತ್ನ!

ಘಟನೆ ಬಳಿಕ ಸಂತ್ರಸ್ತೆ ಪೊಲೀಸ್​ ಠಾಣೆಗೆ ದೂರು ನೀಡಿದ್ದು, FIRನಲ್ಲಿ ಹಲವು ವಿಚಾರಗಳನ್ನು ಉಲ್ಲೇಖ ಮಾಡಲಾಗಿದೆ. ಕ್ಯಾಬ್ ಚಾಲಕ ಮಹಿಳೆಯನ್ನು ವಿವಸ್ತ್ರಗೊಳಿಸಲು ಯತ್ನಿಸಿದ್ದನಂತೆ. ಈ ವೇಳೆ ಜೋರಾಗಿ ಕೂಗಿದ‌ ಮಹಿಳೆ, ಗಂಡನಿಗೆ ಕಾಲ್ ಮಾಡಿದ್ದಾಳೆ. ಮಹಿಳೆ ಕೂಗಾಟ ಕಂಡು ಗಾಬರಿಯಾದ ಚಾಲಕ ಕಾರಿನಿಂದ ಮಹಿಳೆಯನ್ನು ಹೊರಗಡೆ ತಳ್ಳಿ ಎಸ್ಕೇಪ್ ಆಗಿದ್ದಾನೆ.

ದೂರು ದಾಖಲು, ಆರೋಪಿ ಅರೆಸ್ಟ್​!

KA-05 AQ 7124 ಕ್ಯಾಬ್ ಡ್ರೈವರ್ ವಿರುದ್ಧ ದೂರು ದಾಖಲು ಆವಲಹಳ್ಳಿ‌ ಠಾಣೆಯಲ್ಲಿ FIR ದಾಖಲಾಗಿದೆ. ದೂರು ದಾಖಲಾಗ್ತಿದ್ದಂತೆ ಅಲರ್ಟ್​ ಆದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

TAGGED:Driver tried to undress woman in Ola cab!
Share This Article
Facebook Twitter Copy Link Print
Previous Article Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!
Next Article Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?