Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

Share
2 Min Read
SHARE

newsics.com/ನ್ಯೂಸಿಕ್ಸ್

ಗೃಹಲಕ್ಷ್ಮಿ ಸ್ಕೀಮ್ ಪರಿಷ್ಕರಣೆ ಮಾಡ್ತಿದ್ದು, ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಬಾರಿ ಗೃಹಲಕ್ಷ್ಮಿ ಸ್ಕಿಮ್‌ಗೆ ಹೊಸ ಗೈಡ್‌ಲೈನ್ ಜಾರಿಗೆ ತರಲಾಗಿದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ ಸದ್ಯ 1.28 ಕೋಟಿ ಮಹಿಳೆಯರು ಗೃಹಲಕ್ಷ್ಮಿನ ಫಲಾನುಭವಿಗಳಾಗಿದ್ದು, ಇನ್ಮುಂದೆ ಹಣ ಬರುತ್ತೋ ಇಲ್ಲವೋ ಅನ್ನೋ ಗೊಂದಲ ಕೂಡ ಮೂಡಿದೆ. ಹೀಗಾಗಿ ಸರ್ಕಾರ ಸದ್ಯದಲ್ಲೇ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಕೇವಲ ಅರ್ಹರಿಗೆ ಮಾತ್ರ ಹಣ ತಲುಪುವಂತೆ ಮಾಡಲು ಸರ್ಕಾರ ಈ ಸರ್ಜರಿ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸ್ಪಷ್ಟಪಡಿಸಿದೆ.

ಗೃಹಲಕ್ಷ್ಮಿ ಹೊಸ ಅರ್ಜಿ ಸಲ್ಲಿಕೆ ಹೇಗೆ? 3 ಕಡೆ ಅವಕಾಶ

ಬೆಂಗಳೂರು ಒನ್/ ಜಿಲ್ಲಾ ಒನ್ ಕೇಂದ್ರಗಳು, ಕರ್ನಾಟಕ ಒನ್

ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ 15,000 ಅಧಿಕೃತ ಕೇಂದ್ರಗಳಿದ್ದು, ಅಲ್ಲೇ ಮಹಿಳೆಯರು ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ.

ಸೈಬರ್ ಸೆಂಟರ್ ಅಥವಾ ಮೊಬೈಲ್ ಆಪ್‌ಗಳಲ್ಲಿ ಅರ್ಜಿ ಸಲ್ಲಿಕೆ ಯಾವುದೇ ಅವಕಾಶವಿಲ್ಲ.

ಸೊಸೆ ಅಥವಾ ಮಗಳಿಗೆ ಮಾತ್ರ ಅವಕಾಶ!

‘ಈ ಬಾರಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಒಂದು ವೇಳೆ ಈ ಹಿಂದೆ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದ ಅತ್ತೆ ಅಥವಾ ತಾಯಿ ನಿಧನರಾದ್ರೆ ಅವರ ಮುಂದಿನ ವಾರಸುದಾರರಾದ ಸೊಸೆ ಅಥವಾ ಮಗಳು ಇಬ್ಬರಲ್ಲಿ ಒಬ್ಬರು ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು.

ಆದ್ರೆ, ಅವರ ಹೆಸರು ಕಡ್ಡಾಯವಾಗಿ ಅದೇ ಪಡಿತರ ಚೀಟಿ ಉಲ್ಲೇಖ ಆಗಿರಲೇಬೇಕಿದೆ.

ಗೃಹಲಕ್ಷ್ಮಿ ಫಲಾನುಭವಿಗಳ ಬಳಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಇರಲೇಬೇಕು. ಆದಾಯ ತೆರಿಗೆ ಪಾವತಿದಾರರು ಹಾಗೂ ಇದೇ ಕಾರಣದಿಂದ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆಯಾದ ಕಾರ್ಡ್‌ದಾರರು ಹೊಸದಾಗಿ ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ?

ಹೊಸ ಅರ್ಜಿ ಸಲ್ಲಿಯನ್ನ ಸರ್ಕಾರ ಹಂತ-ಹಂತವಾಗಿ ನಡೆಸಲು ಮುಂದಾಗಿದೆ. ಸರ್ವರ್ ಡೌನ್ ಆಗದಂತೆ, ಜನರಿಗೂ ಸಮಸ್ಯೆ ಆಗದಂತೆ ಅರ್ಜಿ ಸಲ್ಲಿಕೆಗೆ ಇಲಾಖೆ ವ್ಯವಸ್ಥೆ ಮಾಡುತ್ತಿದೆ. ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ನೇರವಾಗಿ ಸಂದೇಶ ಬರಲಿದೆ.

ಗೃಹಲಕ್ಷ್ಮಿ ಹೊಸ ಅರ್ಜಿಗೆ ಏನೆಲ್ಲಾ ದಾಖಲೆ ಕೊಡ್ಬೇಕು?

ಮನೆ ಯಜಮಾನಿಯ ಹೆಸರು ಮತ್ತು ಆಧಾ‌ರ್ ಸಂಖ್ಯೆ

ಮನೆ ಯಜಮಾನಿಯ ಬ್ಯಾಂಕ್ ಖಾತೆ ವಿವರಗಳು ಫಲಾನುಭವಿಯ ಜಾತಿ, ಆದಾಯ ಪ್ರಮಾಣ ಪತ್ರ ಫಲಾನುಭವಿಯ ಪತಿಯ ಹೆಸರು ಜತೆಗೆ ಆಧಾ‌ರ್ ಸಂಖ್ಯೆ

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

 

TAGGED:What are the changes in the Grihalakshmi scheme? What do I need to do to apply?
Share This Article
Facebook Twitter Copy Link Print
Previous Article Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!
Next Article Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?