Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಎಂಬಿಎ, ಕಂಪ್ಯೂಟರ್ ಸೈನ್ಸ್, ಸಾಫ್ಟ್‌ವೇರ್ ಈ ಎಲ್ಲಾ ಕೋರ್ಸ್, ಡಿಗ್ರಿ ಕಾಲ ಮುಗಿಯಿತು. ನಿಮ್ಮಲ್ಲಿ ಡಿಗ್ರಿ ಇದೆ ಎಂದ ತಕ್ಷಣ ನಿಮ್ಮನ್ನು ಕರೆದು ಉದ್ಯೋಗ ಕೊಡುವುದಿಲ್ಲ. ಡಿಗ್ರಿಯಲ್ಲಿ ನೀವು ಎಷ್ಟೇ ಟ್ಯಾಲೆಂಟ್ ಆಗಿದ್ದರೂ ಉದ್ಯೋಗ ವಲಯದ ಲಕ್ಷಣಗಳೇ ಬದಲಾಗಿದೆ.

ಪದವಿ ಪೂರೈಸಿದ ಮಾತ್ರಕ್ಕೆ ಕೆಲಸ ಸಿಗಬೇಕು ಎಂದಿಲ್ಲ ಎಂದು ಭಾರತದ ಮುಖ್ಯ ಆರ್ಥಿಕ ಸಲಹೆಗಾರ (CEA)ಅನಂತ್ ನಾಗೇಶ್ವರನ್ ಹೇಳಿದ್ದಾರೆ. ಭಾರತದ ಶಿಕ್ಷಣ ಕ್ಷೇತ್ರ, ವಿದ್ಯಾರ್ಥಿಗಳು, ಪೋಷಕರು ಒಂದೇ ಮಾರ್ಗದಲ್ಲಿ ಸಾಗುತ್ತಿದ್ದಾರೆ. ಇದು ಆತಂಕ ಹೆಚ್ಚಿಸಲಿದೆ ಎಂದಿದ್ದಾರೆ.

ಭಾರತದಲ್ಲಿ ಶಿಕ್ಷಣ ಹಾಗೂ ಉದ್ಯೋಗ

ಭಾರತದಲ್ಲಿ ಹೈಸ್ಕೂಲ್, ಕಾಲೇಜು, ಸ್ನಾತಕೋತ್ತರ ಪದವಿ, ಬಳಿಕ ಖಾಸಗಿ ವಲಯದಲ್ಲಿ ಉದ್ಯೋಗ ಹುಡುತಾಟ ಅಥವಾ ಯುಪಿಎಸ್‌ಸಿ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿ ಉದ್ಯೋಗದ ನಿರೀಕ್ಷೆ. ಇದೇ ಮಾರ್ಗದಲ್ಲಿ ಎಲ್ಲರೂ ಸಾಗುತ್ತಿದ್ದಾರೆ. ಇದೀಗ ಎಲ್ಲಾ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಿದೆ. ಇದನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ನಾಗೇಶ್ವರನ್ ಹೇಳಿದ್ದಾರೆ.

ಸ್ವಿಟ್ಜರ್‌ಲೆಂಡ್, ಜರ್ಮನಿ, ಜಪಾನ್, ಸೌತ್ ಕೊರಿಯಾ ಸೇರಿದಂತೆ ಹಲವು ದೇಶಗಳಲ್ಲಿ ವೆಲ್ಟಿಂಗ್, ಪ್ಲಂಬಿಂಗ್, ಕಾರ್ಪೆಂಟ್ರಿ, ಎಲೆಕ್ಟ್ರಿಕಲ್ ಕೆಲಸ ಸೇರಿದಂತೆ ಹಲವು ಕೆಲಸಗಳಿಗೆ ಅತ್ಯಂಗ ಗೌರವ ನೀಡಲಾಗುತ್ತದೆ. ಭಾರತದಲ್ಲಿ ಈ ಕೆಲಸಗಳನ್ನು ನಿಕೃಷ್ಠವಾಗಿ ಕಾಣಸಲಾಗುತ್ತದೆ. ಹೀಗಾಗಿ ಭಾರತದಲ್ಲಿ ಈ ಕೆಲಸಗಾರರು, ಈ ವರ್ಗದ ಕೆಲಸಕ್ಕೆ ಬೇಡಿಕೆ ಇದ್ದರೂ ಯಾರೂ ಇಲ್ಲ. ಟ್ರೇಡ್ ಸ್ಕಿಲ್,ಸಾಫ್ಟ್ ಸ್ಕಿಲ್ ಕ್ಷೇತ್ರಗಳು ವಿಶ್ವದೆಲ್ಲೆಡೆ ಬೇಡಿಕೆಯ ಕ್ಷೇತ್ರಗಳಾಗಿದೆ. ಇದಕ್ಕೆ ಬೆಲೆ ಬರಬೇಕು ಎಂದು ನಾಗೇಶ್ವರನ್ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾ ಸ್ಟೇಟಸ್, ಪೋಸ್ಟ್‌ ಬಗ್ಗೆ ಹೆಚ್ಚು ತಲಕೆಡಿಸಿಕೊಳ್ಳದೇ ಗೌರವುಯತ ಕ್ಷೇತ್ರ ಆಯ್ಕೆ ಮಾಡಿದರೆ ಸಾಕು. ಉದ್ಯೋಗ ಇದ್ದೇ ಇದೆ. ಎಐ ಯುಗದಲ್ಲಿ ಹಲವು ಬದಲಾವಣೆಗಳಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬದಲಾವಣೆಯಾಗಲಿದೆ. ಉದ್ಯೋಗ ಪರಿಮಿತಿ ಬದಲಾಗಲಿದೆ. ಹೀಗಾಗಿ ಎಂಬಿಎ, ಕಂಪ್ಯೂಟರ್ ಸೈನ್ಸ್, ಸಾಫ್ಟ್‌ವೇರ್ ಡಿಗ್ರಿ ಮುಗಿಸಿ ಹೊರಬಂದ ತಕ್ಷಣ ಉದ್ಯೋಗ ಸಿಗಬೇಕು ಎಂದಿಲ್ಲ. ಬಾರಿ ಬೇಡಿಕೆಯ ಉದ್ಯೋಗ ಯುಗ ಮುಗಿದಿದೆ. ಈಗ ಪರಿಸ್ಥಿತಿ ಬದಲಾಗಿದೆ ಎಂದು ನಾಗೇಶ್ವರನ್ ಹೇಳಿದ್ದಾರೆ.

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

TAGGED:including MBAis over. A degree is not enough to get a jobThe era of many courseswarns an economic expert.
Share This Article
Facebook Twitter Copy Link Print
Previous Article ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ
Next Article ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?