Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

Share
2 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚೆಗೆ ಟಾಲಿವುಡ್​ನ ಮುದ್ದಾದ ಜೋಡಿ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಅವರು ಅಚ್ಚಂಪೇಟೆಗೆ ಪ್ರಯಾಣಿಸಿದ್ದರು. ಗಂಡ ಹಾಗೂ ಅತ್ತೆ ಮಾವನ ಜೊತೆ ಕುಟುಂಬ ಸಮೇತರಾಗಿ ತನ್ನ ಮಾವನ ಊರಿಗೆ ಹೋಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರು ಪ್ರಯಾಣಿಸಿದ್ದ ಕಾರು ಈಗ ವೈರಲ್ ಆಗುತ್ತಿದೆ.

ಸೆಲೆಬ್ರಿಟಿಗಳು ಪ್ರಯಾಣಿಸುವುದು ಸಾಮಾನ್ಯವಾಗಿ ಫ್ಲೈಟ್​​ನಲ್ಲೇ. ಆದರೆ ಒಂದು ವೇಳೆ ಅವರು ರಸ್ತೆ ಮಾರ್ಗವಾಗಿ ಪ್ರಯಾಣಿಸುವ ಸಂದರ್ಭ ಬಂದಾಗ ಅವರ ಕಾರುಗಳು ಜನ ಸಾಮಾನ್ಯರ ಹುಬ್ಬೇರುವ ಹಾಗೆ ಮಾಡುತ್ತವೆ. ಬಹಳಷ್ಟು ಸೆಲೆಬ್ರಿಟಿಗಳು ಕೋಟಿಗಿಂತ ಕಡಿಮೆ ಇರೋ ಕಾರಲ್ಲಿ ಓಡಾಡೋದು ನೋಡೋಕೆ ಸಿಗಲ್ಲ. ಬಹುತೇಕ ಎಲ್ಲರೂ ಕೋಟ್ಯಂತರ ಬೆಲೆ ಬಾಳೋ ಕಾರಲ್ಲೇ ಪ್ರಯಾಣಿಸ್ತಾರೆ.

ನಟಿ ರಶ್ಮಿಕಾ ಅವರಲ್ಲಿಯೂ ಬಹಳಷ್ಟು ಲಕ್ಷುರಿ ಕಾರುಗಳಿವೆ. ಅವರ ಕಾರುಗಳ ಕಲೆಕ್ಷನ್ ಸಂಪೂರ್ಣವಾಗಿ ವಿಭಿನ್ನವಾದ ಐಷಾರಾಮಿ ಮಟ್ಟದಲ್ಲಿವೆ ಎನ್ನುವುದು ನಿಮಗೆ ಗೊತ್ತಿದೆಯಾ? ಡೈನಾಮಿಕ್ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ ಅಲ್ಟ್ರಾ-ಪ್ರೀಮಿಯಂ ₹1.5 ಕೋಟಿ ಟೊಯೋಟಾ ವೆಲ್‌ಫೈರ್‌ನಲ್ಲಿ ಪ್ರಯಾಣಿಸುತ್ತಿರುವುದು ಕಂಡುಬಂದಿತು.

ಈ ಕಾರಿನ ಬ್ಯಾಕ್ ಸೀಟ್ ಇನ್ನೊಂದು ಲೆವೆಲ್​​ನಲ್ಲಿದೆ. ಬ್ಯಾಕ್ ಸೀಟ್​​ಗೆ ಹೋದರೆ ಫೈವ್ ಸ್ಟಾರ್​ ಹೋಟೆಲ್ ಸೂಟ್‌ಗೆ ನೇರವಾಗಿ ಎಂಟ್ರಿ ಕೊಟ್ಟ ಹಾಗಿರುತ್ತದೆ. ಪ್ಲಶ್ ರೆಕ್ಲೈನರ್‌ಗಳಿಂದ ಸಂಪೂರ್ಣ ವಾಯ್ಸ್ ಕ್ಯಾನ್ಸಲೇಷನ್ ಅದ್ಭುತ ಪ್ರಯಾಣದ ಅನುಭವ ನೀಡುತ್ತದೆ. ಒಂದು ಸಿನಿಮಾಗೆ 10-15 ಕೋಟಿಯವರೆಗೂ ಚಾರ್ಜ್ ಮಾಡೋ ರಶ್ಮಿಕಾ ಪ್ರಯಾಣಿಸೋ ಕಾರು ಇಷ್ಟು ಐಶರಾಮಿಯಾಗಿದ್ದರೆ ಅಚ್ಚರಿಪಡೋ ಸಂಗತಿ ಇಲ್ಲ ಬಿಡಿ.

ವಿಜಯ್ ದೇವರಕೊಂಡ ಅವರು ಮತ್ತು ಅವರ ಪತ್ನಿ ರಶ್ಮಿಕಾ ಮಂದಣ್ಣ ಅವರು ತುಮ್ಮನ್‌ಪೇಟೆ ಎಂಬ ಹಳ್ಳಿಗೆ ಪ್ರಯಾಣಿಸುತ್ತಿರುವುದಾಗಿ ತಮ್ಮ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಅದು ಅವರ ತಂದೆ ಜನಿಸಿದ ಸ್ಥಳವಾಗಿತ್ತು.

“ನಾವು ತುಮ್ಮನ್‌ಪೇಟೆಗೆ ಹೋಗುತ್ತಿದ್ದೇವೆ. ನನ್ನ ತಂದೆ ಜನಿಸಿದ ಪುಟ್ಟ ಹಳ್ಳಿ. ಫೆಬ್ರವರಿಯಲ್ಲಿ – ರಶ್ಮಿಕಾ ಮತ್ತು ನಾನು ನಮ್ಮ ಒಂದು ಸಣ್ಣ ಕನಸನ್ನು ಘೋಷಿಸಿದ್ದೆವು. ತೆಲಂಗಾಣದ ಅಚಂಪೇಟ್ ಮಂಡಲದ 9 ಮತ್ತು 10 ನೇ ತರಗತಿಯ ಎಲ್ಲಾ ಕಷ್ಟಪಟ್ಟು ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಫಲ ನೀಡಲು ಹೋಗುತ್ತಿದ್ದೇವೆ ಎಂದು ಅವರು ಬರೆದನಿರ್ಧರಿಸಿದ್ದಾರೆ.

ದೇವರಕೊಂಡ ದಂಪತಿ ಈ ಫೌಂಡೇಶನ್ ಮೂಲಕ ವಿದ್ಯಾರ್ಥಿಗಳಗೆ ನೆರವಾಗುವುದನ್ನು ಘೋಷಿಸಿದರು. ತುಮ್ಮನ್‌ಪೇಟೆಯ 44 ಸರ್ಕಾರಿ ಶಾಲೆಗಳಲ್ಲಿ 9 ಮತ್ತು 10 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡಲು ದಂಪತಿ ನಿರ್ಧರಿಸಿದ್ದಾರೆ.

 

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

TAGGED:and father-in-law to get a scholarship! The back seat is like a 5-star hotel roommother-in-lawThis is the car Rashmika traveled in with her husband
Share This Article
Facebook Twitter Copy Link Print
Previous Article 300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?
Next Article NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?