Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶಾದ್ಯಂತ ಔಷಧಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ಮುಂದೆ ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ‘ಸಿರಪ್‌ಗಳು’ ವೈದ್ಯರ ಲಿಖಿತ ಚೀಟಿ  ಇಲ್ಲದೆ ಮೆಡಿಕಲ್ ಶಾಪ್‌ಗಳಲ್ಲಿ ನೇರವಾಗಿ ಸಿಗುವುದಿಲ್ಲ.

ಅಧಿಕೃತ ಗೆಜೆಟ್ ಅಧಿಸೂಚನೆಯ ಪ್ರಕಾರ, ಕೇಂದ್ರ ಸರ್ಕಾರವು ಡ್ರಗ್ಸ್ ನಿಯಮಾವಳಿಗಳು, 1945 ಕ್ಕೆ ತಿದ್ದುಪಡಿ ತಂದಿದ್ದು, ಇದನ್ನು ‘ಡ್ರಗ್ಸ್ (ಐದನೇ ತಿದ್ದುಪಡಿ) ನಿಯಮಗಳು, 2026’ ಎಂದು ಹೆಸರಿಸಲಾಗಿದೆ.

ನಿಯಮ ಬದಲಾವಣೆ: ಡ್ರಗ್ಸ್ ನಿಯಮಾವಳಿಗಳು 1945ರ ‘ಷೆಡ್ಯೂಲ್ ಕೆ’ (Schedule K) ಅಡಿಯಲ್ಲಿ ಲಭ್ಯವಿದ್ದ ವಿನಾಯಿತಿ ಪಟ್ಟಿಯಿಂದ ‘ಸಿರಪ್ಸ್’ (Syrups) ಎಂಬ ಪದವನ್ನು ಕೈಬಿಡಲಾಗಿದೆ.

ಪ್ರಿಸ್ಕ್ರಿಪ್ಷನ್ ಕಡ್ಡಾಯ: ಈ ಬದಲಾವಣೆಯಿಂದಾಗಿ, ಇನ್ಮುಂದೆ ಸಾರ್ವಜನಿಕರು ಯಾವುದೇ ಸಿರಪ್ ಅಥವಾ ಕೆಮ್ಮಿನ ಸಿರಪ್‌ಗಳನ್ನು ಖರೀದಿಸಬೇಕಾದರೆ ವೈದ್ಯರ ಅಧಿಕೃತ ಚೀಟಿಯನ್ನು ತೋರಿಸುವುದು ಕಡ್ಡಾಯವಾಗುತ್ತದೆ. ಓವರ್ ದಿ ಕೌಂಟರ್ (OTC) ಅಥವಾ ನೇರ ಮಾರಾಟಕ್ಕೆ ಇನ್ಮುಂದೆ ಅವಕಾಶವಿರುವುದಿಲ್ಲ.

ತಕ್ಷಣದಿಂದಲೇ ಜಾರಿ: ಈ ಹೊಸ ನಿಯಮಗಳು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದಲೇ ಜಾರಿಗೆ ಬರಲಿವೆ ಎಂದು ಜಂಟಿ ಕಾರ್ಯದರ್ಶಿ ಹರ್ಷ್ ಮಂಗ್ಲಾ ಸಹಿ ಮಾಡಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಿರಪ್‌ಗಳ ಅತಿಯಾದ ಮತ್ತು ದುರ್ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಈ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

 

TAGGED:From now onno 'syrup' can be sold in medical shops without a doctor's certificate: Central government issues important order
Share This Article
Facebook Twitter Copy Link Print
Previous Article Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ
Next Article ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?