Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ದೈಹಿಕ ಸಂಪರ್ಕ ಬೆಳೆಸಿದ್ರೆ ಮಾತ್ರ ಪೂಜೆಗೆ ಫಲ; ಪುರೋಹಿತನ ಅಸಭ್ಯ ವರ್ತನೆಗೆ ಧರ್ಮದೇಟು
ವೈರಲ್

ದೈಹಿಕ ಸಂಪರ್ಕ ಬೆಳೆಸಿದ್ರೆ ಮಾತ್ರ ಪೂಜೆಗೆ ಫಲ; ಪುರೋಹಿತನ ಅಸಭ್ಯ ವರ್ತನೆಗೆ ಧರ್ಮದೇಟು

Share
1 Min Read
SHARE

newsics.com
ಪೂಜೆಗೆಂದು ಮನೆಗೆ ಕರೆಸಿದ್ದ ಪೊರೋಹಿತ ಆ ಮನೆಯ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ನನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ರೆ ಮಾತ್ರ ಮಾಡಿದ ಪೂಜೆಗೆ ಫಲ ಸಿಗೋದು ಎಂದು ಮಹಿಳೆಯ ದಾರಿ ತಪ್ಪಿಸಲು ಪ್ರಯತ್ನಿಸಿದ್ದು, ಆತನಿಗೆ ಆ ಮಹಿಳೆಯ ಕುಟುಂಬ ಸದಸ್ಯರಿಂದ ಭರ್ಜರಿ ಧರ್ಮದೇಟು ಸಿಕ್ಕಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

https://www.newsics.com/wp-content/uploads/2024/08/eBE5hfNdf5PMdA5V.mp4

ರೇಖಾ ಅಂಬೇಡ್ಕರ್ ಎಂಬವರು ಈ ಕುರಿತ ಪೋಸ್ಟ್ ಒಂದನ್ನು ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, “ಪೂಜೆ ಮಾಡಲು ಬಂದ ಅರ್ಚಕ ಮಹಿಳೆಗೆ ಕಿರುಕುಳ ನೀಡಿ ಅಶ್ಲೀಲ ಕೃತ್ಯ ಎಸಗಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಳಿಕವೇ ಪೂಜೆ ಸಫಲವಾಗುತ್ತದೆ ಎಂದು ಹೇಳಿ ಅರ್ಚಕನಿಗೆ ಸರಿಯಾಗಿ ಮಂಗಳಾರತಿಯಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

TAGGED:Puja is fruitful only if physical contact is developed; Dharmadetu for priest's rude behavior
Share This Article
Facebook Twitter Copy Link Print
Previous Article ದೇವಸ್ಥಾನದ ಬಾಗಿಲಲ್ಲಿ ನಿಲ್ಲಿಸಿ ಜಾತಿ ಪತ್ರ ಕೇಳಿದ್ರು: ನಟಿ ನಮಿತಾ
Next Article ದುಬಾರಿ ಕಾರು ಖರೀದಿಸಿದ ಜಾನ್ವಿ ಕಪೂರ್; ಇದರ ಬೆಲೆ ಗೊತ್ತಾದ್ರೆ ತಲೆ ತಿರುಗೋದು ಗ್ಯಾರಂಟಿ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?