Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

Share
2 Min Read
SHARE

newsics.com/ನ್ಯೂಸಿಕ್ಸ್

ಗೂಗಲ್‌ನಲ್ಲಿ “ಕರ್ನಾಟಕದ ಮೋಸ್ಟ್ ಹಾಂಟೆಡ್ ರೋಡ್” ಎಂದು ಹುಡುಕಿದರೆ ಹೊಸಕೋಟೆ ಸುತ್ತಮುತ್ತಲಿನ ಕೆಲವು ರಸ್ತೆಗಳ ಹೆಸರು ಕಾಣಿಸಿಕೊಳ್ಳುತ್ತದೆ. ಆದ್ರೆ,  ಸ್ಥಳೀಯರು ಇದನ್ನು ಸುಳ್ಳು ಎಂದರು, ರಾತ್ರಿ ವೇಳೆ ಅಲ್ಲಿ ಸಂಚರಿಸಿದ ಕೆಲವರು ಹೇಳುವ ಅನುಭವಗಳು ಭಯ ಹುಟ್ಟಿಸುತ್ತದೆ.

ಮೊದಲ ಘಟನೆ ಆಟೋ ಚಾಲಕ ಅಶೋಕ್ ಅವರದ್ದು. ರಾತ್ರಿ 11 ಗಂಟೆ ಸುಮಾರಿಗೆ ಬಾಡಿಗೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಲಗೇಜ್ ಹಿಡಿದು ನಿಂತಿದ್ದ ಮಹಿಳೆ ಕಾಣಿಸಿಕೊಂಡಿದ್ದಾಳೆ. ಆಕೆಯನ್ನು ಆಟೋದಲ್ಲಿ ಕೂರಿಸಿಕೊಳ್ಳಲು ಮುಂದಾದಾಗ, ಚಾಲಕನನ್ನು ಹೊರಗೆ ಬರುವಂತೆ ಕೇಳಿದ್ದಾಳೆ. ಅನುಮಾನಗೊಂಡ ಅಶೋಕ್ ಅಲ್ಲಿಂದ ಹೊರಟು ಹೋಗಿದ್ದಾರೆ. ಸ್ವಲ್ಪ ದೂರ ಹೋಗಿ ಹಿಂದಿರುಗಿ ನೋಡಿದಾಗ, ಅದೇ ಮಹಿಳೆ ರಕ್ತಸಿಕ್ತ ಮುಖದೊಂದಿಗೆ ರಸ್ತೆಯ ಮಧ್ಯದಲ್ಲಿ ಕುಳಿತಿದ್ದಾಳೆ ಎನ್ನಲಾಗಿದೆ.

ಮತ್ತೊಂದು ಕ್ಯಾಬ್ ಚಾಲಕನ ಅನುಭವವೂ ಅಷ್ಟೇ ವಿಚಿತ್ರ. ರಾತ್ರಿ ವೇಳೆ ರಸ್ತೆಯಲ್ಲಿ ನಿಂತಿದ್ದ ಮಹಿಳೆಯನ್ನು ಪ್ರಯಾಣಿಕರೆಂದು ಭಾವಿಸಿ ವಾಹನ ನಿಲ್ಲಿಸಿದಾಗ, ನಿಜವಾದ ಬುಕ್ಕಿಂಗ್ ನೀಡಿದ್ದ ವ್ಯಕ್ತಿ ಮುಂದೆ ಕಾಯುತ್ತಿರುವುದು ತಿಳಿದುಬಂದಿದೆ. ಅಲ್ಲಿಂದ ಹೊರಟ ಕೆಲವೇ ಕ್ಷಣಗಳಲ್ಲಿ, ಅದೇ ಮಹಿಳೆ ಮತ್ತೆ ಮುಂದೆ ಕಾಣಿಸಿಕೊಂಡಿದ್ದಾಳೆ ಎನ್ನಲಾಗಿದೆ.

ಆದರೆ ವಿಚಿತ್ರ ಸಂಗತಿ ಏನೆಂದರೆ, ಹೊಸಕೋಟೆಯ ಸ್ಥಳೀಯರು ಈ ಎಲ್ಲ ಕಥೆಗಳನ್ನು ಒಪ್ಪುವುದಿಲ್ಲ. “ನಮ್ಮ ಊರಿನಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ. ಕಾಟೇರಮ್ಮನ ಆಶೀರ್ವಾದ ಇರುವ ಸ್ಥಳ ಇದು” ಎಂದು ಅವರು ಹೇಳುತ್ತಾರೆ.

ಇನ್ನೊಂದು ಘಟನೆಯಲ್ಲಿ, ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಬಿಟ್ಟು ಬರುತ್ತಿದ್ದ ಕ್ಯಾಬ್ ಚಾಲಕನ ಕಾರು ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತಿರುಗಿದೆ. ನಂತರ ಗ್ಯಾರೇಜ್‌ನಲ್ಲಿ ವಿಚಾರಿಸಿದಾಗ, ಇದೇ ರಸ್ತೆಯಲ್ಲಿ ಅನೇಕರು ವಿಚಿತ್ರ ಅನುಭವಗಳನ್ನು ಎದುರಿಸಿರುವ ಬಗ್ಗೆ ಮಾಹಿತಿ ಸಿಕ್ಕಿತಂತೆ.

2023ರಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಕೋಲಾರದಿಂದ ಹಿಂದಿರುಗುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಗಾಯಗೊಂಡಂತೆ ಕಂಡ ಬೆಕ್ಕನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಬೆಕ್ಕಿನ ಕಣ್ಣುಗಳು ವಿಚಿತ್ರವಾಗಿ ಕಾಣಿಸಿಕೊಂಡಿವೆ. ಅದೇ ಸಮಯದಲ್ಲಿ ಬೈಕ್ ಮೇಲೆ ಕುಳಿತಿದ್ದ ಅವರ ಮಗಳ ಮುಖದ ಮೇಲೆ ಯಾರೋ ಗೀಳಿದಂತೆ ಗುರುತು ಮೂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಕ್ಕು ಕೂಡ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ.

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

TAGGED:the shadow of a woman who appears upside down... Who is that 'woman' who appears on Hosakote Road in the middle of the night?The sound of footsteps
Share This Article
Facebook Twitter Copy Link Print
Previous Article ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!
Next Article ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?