newsics.com / ನ್ಯೂಸಿಕ್ಸ್
ಶುಭೋದಯ
ಇಂದಿನ ಪಂಚಾಂಗ/ ರಾಶಿ ಭವಿಷ್ಯ
17-06-2026, ಬುಧವಾರ
ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಮಾಸ ಶುಕ್ಲಪಕ್ಷದ ತೃತೀಯಾ.
* ಮಹಾರಾಣಾ ಪ್ರತಾಪ್ ಜಯಂತಿ
———————————-
ಇಂದಿನ ಪಂಚಾಂಗ:
ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:21 – 13:57, ಯಮಗಂಡ ಕಾಲ 07:31 – 09:08, ಗುಳಿಕ ಕಾಲ 10:44 – 12:21
=========
ಇಂದಿನ ರಾಶಿ ಭವಿಷ್ಯ
ಮೇಷ
ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪ್ರೇಮ ಜೀವನವು ಉತ್ತಮವಾಗಿರುತ್ತದೆ. ಅತಿಯಾದ ನೋವು ಕೊಡುವುದನ್ನು ಇಟ್ಟಕೊಳ್ಳಲಾರಿರಿ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ. ಸರಿಯಾದ ಕೆಲಸವನ್ನು ಸರಿ ಇಲ್ಲ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನ್ಯಾಯಲಯದ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರ ಇರುತ್ತದೆ.
ವೃಷಭ
ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ಪ್ರೇಮ ಜೀವನದಲ್ಲಿ ಹೊಸ ರೋಮಾಂಚಕಾರಿ ತಿರುವುಗಳು ಬರುತ್ತವೆ. ಕಳೆಯದೇ ಇಂದು ಪಡೆದುಕೊಳ್ಳುವ ಆಸೆ ಬೇಡ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಬಲವಾಗಿರುತ್ತದೆ. ವಿಚಾರ ಸಂಕೀರ್ಣದಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಸಣ್ಣ ವ್ಯಾಪಾರಿಗಳಿಗೆ ಹೆಚ್ಚು ವ್ಯವಹಾರ ಆಗುವ ಸಾಧ್ಯತೆಗಳಿವೆ. ಧನದ ಆದಾಯವು ನಿರೀಕ್ಷೆಯನ್ನು ಪೂರ್ಣವಾಗಿ ತಲುಪದು.
ಮಿಥುನ
ಮನೆಗೆ ಅತಿಥಿಗಳ ಆಗಮನವು ಸಂತೋಷದ ವಾತಾವರಣವನ್ನು ಸೃಷ್ಟಿಸುತ್ತದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ. ವೃತ್ತಿಪರ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸಲಾಗುತ್ತದೆ. ನಿಮಗೆ ಇಂದು ಯಾವುದೇ ವಿಚಾರ ಅತಿ ಎಂದು ಕಂಡರೆ ಅದನ್ನು ಬಿಡಿ. ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ. ವೃತ್ತಿಯಲ್ಲಿ ಯಾವುದೇ ರೀತಿ ವ್ಯತ್ಯಾಸವಿಲ್ಲ. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು.
ಕರ್ಕಾಟಕ
ವಿದ್ಯುತ್ ಉಪಕರಣಗಳಿಂದ ಹಣವು ಖರ್ಚಾಗಬಹುದು. ಉದ್ಯಮಿಗಳು ಹೊಸ ಸ್ಥಳದಲ್ಲಿ ವ್ಯವಹಾರ ಪ್ರಾರಂಭಿಸಲು ಹಣವನ್ನು ಪಡೆಯಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ಆಯೋಜಿಸುವುದು ಸಾಧ್ಯ. ಇದು ಜೀವನದಲ್ಲಿ ಸಂತೋಷವನ್ನು ತರುತ್ತದೆ. ಶ್ರಮಕ್ಕೆ ಯೋಗ್ಯ ಫಲಿತಾಂಶ ಸಿಗದೇ ಇರಬಹುದು. ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ.
ಸಿಂಹ
ಪ್ರಭಾವಿಗಳ ಸಹಾಯವನ್ನು ಉದ್ಯೋಗಕ್ಕೆ ಬಳಸಿಕೊಳ್ಳುವಿರಿ. ಮನೆ ನಿರ್ಮಾಣ ಮಾಡುತ್ತಿದ್ದವರಿಗೆ ಇದ್ದ ಅಡೆತಡೆಗಳು ಸ್ವಲ್ಪಮಟ್ಟಿಗೆ ದೂರವಾಗಲಿದೆ. ಗುರಿಗಳನ್ನು ಸಾಧಿಸಲು ನೀವು ಪ್ರೇರೇಪಿಸಲ್ಪಡುತ್ತೀರಿ. ಆಸ್ತಿಯನ್ನು ಖರೀದಿಸಲು ಇಂದು ಉತ್ತಮ ದಿನವಾಗಿರುತ್ತದೆ. ವೃತ್ತಿಪರ ಜೀವನದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ನಿಮ್ಮ ಮೇಲೆ ನಂಬಿಕೆಯು ಕಡಿಮೆಯಾದೀತು. ಹೂಡಿಕೆಯ ವಿಚಾರದ ಬಗ್ಗೆ ಚರ್ಚೆ ನಡೆಸುವಿರಿ.
ಕನ್ಯಾ
ಸಂಗಾತಿಯ ಜೊತೆ ಅನೌಪಚಾರಿಕ ಹರಟೆಯಿಂದ ಕಾಲವನ್ನು ಕಳೆಯುವಿರಿ. ಕಾಲಕ್ಷೇಪಕ್ಕೆ ಯಾವುದಾದರೂ ಉತ್ತಮವರ ಸಂಗ ಸಿಗಲಿದೆ. ನಿಮಗೆ ಹೊಸ ಸುವರ್ಣ ಅವಕಾಶಗಳು ಸಿಗುತ್ತವೆ. ನಿಮ್ಮ ಕುಟುಂಬದಲ್ಲಿ ನೀವು ಆಕರ್ಷಣೆಯ ಕೇಂದ್ರಬಿಂದುವಾಗಿ ಉಳಿಯುತ್ತೀರಿ. ಬಂಧುಗಳ ನಡುವೆ ವಾಗ್ವಾದವು ನಡೆದು ವೈಮನಸ್ಯ ಉಂಟಾಗಬಹುದು. ಕಾರ್ಯದ ಒತ್ತಡದಿಂದ ಸಂಗಾತಿಯು ನಿಮ್ಮ ಜೊತೆ ಸರಿಯಾಗಿ ಮಾತನಾಡದೇ ಇರುವರು.
ತುಲಾ
ಹೂಡಿಕೆಗೆ ಬೇಕಾದ ಆಲೋಚನೆಗಳನ್ನು ಮಾಡಬಹುದು. ಮನೆಯನ್ನು ಕಟ್ಟಲು ಸಾಲವನ್ನು ಮಾಡಬೇಕಾಗುವುದು. ತಪ್ಪಿಸಿಕೊಳ್ಳಲು ಅಸತ್ಯವನ್ನು ಹೇಳಬೇಕಾಗುವುದು. ಸಂಗಾತಿಯಿಂದ ನಿಮಗೆ ಬೆಂಬಲ ಸಿಗುತ್ತದೆ. ನೀವು ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತೀರಿ. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಚಿತ್ತ ಚಾಂಚಲ್ಯ ನಿಮ್ಮನ್ನು ಒಂದು ಕಡೆಗೆ ಇರಲು ಬಿಡದು. ವೃತ್ತಿಯಲ್ಲಿ ಹೆಚ್ಚು ತಿರುಗಾಟವಿರಲಿದೆ. ಸಂಗಾತಿಯ ಸಿಡುಕಿನ ನುಡಿಗಳು ನಿಮಗೆ ನೋವು ತರುತ್ತದೆ.
ವೃಶ್ಚಿಕ
ಇಂದು ದೈನಂದಿನ ಸಂಪಾದನೆಯನ್ನು ಮಾಡುವವರಿಗೆ ಕಷ್ಟವಾಗುವುದು. ಜೀವನದಲ್ಲಿ ಎಲ್ಲಾ ಕೆಲಸಗಳ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿ ಅಡೆತಡೆಗಳು ದೂರವಾಗುತ್ತವೆ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಕ್ಕೆ ಪ್ರಯಾಣಿಸುವ ಸಾಧ್ಯತೆ ಇರುತ್ತದೆ. ಅದನ್ನು ಪಡೆದುಕೊಳ್ಳಲು ಕಷ್ಟವಾದೀತು. ನೌಕರರು ನಿಮ್ಮಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು.
ಧನುಸ್ಸು
ವಿವಾಹವು ನಿಮಗೆ ಬಹಳ ವಿಳಂಬವೆಂದು ಅನ್ನಿಸಬಹುದು. ಚಿಂತೆಗೆ ಅವಕಾಶ ಕೊಡದೇ ಗುರಿಯ ಕಡೆ ಗಮನವಿರಲಿ. ಜೀವನದಲ್ಲಿ ಎಲ್ಲಾ ಕೆಲಸಗಳ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಆರ್ಥಿಕ ಲಾಭಕ್ಕಾಗಿ ನಿಮಗೆ ಹೊಸ ಅವಕಾಶಗಳು ಸಿಗುತ್ತವೆ. ವೃತ್ತಿ ಅಡೆತಡೆಗಳು ದೂರವಾಗುತ್ತವೆ. ವಸ್ತ್ರಾಭರಣಗಳನ್ನು ಮಿತವಾಗಿ ಖರೀದಿಸಿ. ವಯಸ್ಕರಿಗೆ ವಿವಾಹ ಸಂಬಂಧವು ಒದಗಿ ಬರಬಹುದು.
ಮಕರ
ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇರುತ್ತದೆ. ತಾಯಿಯ ಆಶೀರ್ವಾದವನ್ನು ಪಡೆದು ಶುಭಕಾರ್ಯಕ್ಕೆ ಮನೆಯಿಂದ ಹೊರಡಿ. ರಾಜಕೀಯ ವ್ಯಕ್ತಿಗಳಿಗೆ ಅವರ ವಿರೋಧಿಗಳಿಂದಲೇ ತೊಂದರೆಯಾಗುವ ಸಾಧ್ಯತೆ ಇದೆ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ. ಹಣಕಾಸಿನ ವಿಚಾರದಲ್ಲಿ ಇನ್ನೊಬ್ಬರನ್ನು ಅನುಸರಿಸುವ ಅವಶ್ಯಕತೆ ಇಲ್ಲ.
ಕುಂಭ
ಮನೆಯಿಂದ ದೂರದಲ್ಲಿ ವಾಸಿಸುವ ನಿಮ್ಮಿಂದ ಇಂದು ಪೋಷಕರಿಗೆ ಖುಷಿಯಾಗುವುದು. ಕಚೇರಿಯಲ್ಲಿ ಪ್ರಮುಖ ಕೆಲಸದ ಜವಾಬ್ದಾರಿ ಸಿಗಬಹುದು. ಮನೆ ಮತ್ತು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣವಿರುತ್ತದೆ. ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭ ಇರುತ್ತದೆ. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ಏನನ್ನಾದರೂ ಮಾಡಬೇಕು ಎಂಬ ಮಹತ್ತರವಾದ ಯೋಜನೆಯನ್ನು ಮುಂದೂಡುವಿರಿ.
ಮೀನ
ಹಣವನ್ನು ಉಳಿಸಲು ಯತ್ನದಲ್ಲಿ ಸೋಲಾಗುವುದು. ಪ್ರತಿಯೊಂದು ಕೆಲಸದ ಅಪೇಕ್ಷಿತ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ವ್ಯವಹಾರವು ವಿಸ್ತರಿಸುತ್ತದೆ. ಶೈಕ್ಷಣಿಕ ಕೆಲಸದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣಿಸುವ ಸಾಧ್ಯತೆಗಳಿವೆ. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು.
ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?
samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?