Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

Share
1 Min Read
SHARE

newsics.com / ನ್ಯೂಸಿಕ್ಸ್

ಡೆಹ್ರಾಡೂನ್: ನೀಟ್ ಮರು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿಯೊಬ್ಬಳು ತನ್ನ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆಯೊಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ.

1999ರ ಕಾರ್ಗಿಲ್ ಯುದ್ಧದ ನಿವೃತ್ತ ಯೋಧರ ಪುತ್ರಿ ರಿಯಾ ಕುಮಾರಿ ಥಾಪಾ (23) ಆತ್ಮ*ಹತ್ಯೆಗೆ ಶರಣಾದವಳು.

ರಿಯಾಳ ತಾಯಿ ನಿನ್ನೆ (ಜೂ.16) ಮಧ್ಯಾಹ್ನ ಮಗಳನ್ನು ಊಟಕ್ಕೆ ಕರೆಯಲು ಆಕೆಯ ಕೋಣೆಯ ಬಳಿ ಹೋಗಿ ಕರೆದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಇದರಿಂದ ಅನುಮಾನಗೊಂಡು ಪತಿಗೆ ವಿಷಯ ತಿಳಿಸಿದ್ದಾರೆ ಬಳಿಕ ಬಾಗಿಲನ್ನು ಮುರಿದು ಒಳಹೋದಾಗ, ರಿಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆಕೆಯ ಕೊಠಡಿಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅದರಲ್ಲಿ “ಐ ಲವ್ ಯೂ, ಮಮ್ಮಿ, ಪಾಪ. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ” ಎಂದು ಬರೆದಿದ್ದಾಳೆ ಎನ್ನಲಾಗಿದೆ.

ರಿಯಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 97 ರಷ್ಟು ಅಂಕಗಳನ್ನು ಗಳಿಸಿ ತನ್ನ ಶಾಲೆಯ ಟಾಪರ್ ಆಗಿದ್ದಳು. ಆದರೆ, ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ (NEET-UG) ಅನ್ನು ಮೊದಲ ಬಾರಿಗೆ ಎದುರಿಸಿದಾಗ ಆಕೆಗೆ ಯಶಸ್ಸು ಸಿಕ್ಕಿರಲಿಲ್ಲ ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಅದರಂತೆ ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಗೆ ಆಕೆ ತೀವ್ರವಾಗಿ ಸಿದ್ಧತೆ ನಡೆಸುತ್ತಿದ್ದಳು ಎಂದು ಪೋಷಕರು ಮಾಹಿತಿ ನೀಡಿದ್ದಾರೆ.

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

 

 

TAGGED:Second PU topper student loses her life! What is the cause of death?
Share This Article
Facebook Twitter Copy Link Print
Previous Article 11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?
Next Article Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?