Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

Share
1 Min Read
SHARE

newsics.com / ನ್ಯೂಸಿಕ್ಸ್

ದಾವಣಗೆರೆ: ಜಿಮ್‌ನಲ್ಲಿ ವರ್ಕ್‌ಔಟ್‌ ಮುಗಿಸಿಕೊಂಡು ಮನೆಗೆ ಬಂದ ಕೂಡಲೇ ಏಕಾಏಕಿ ಕುಸಿದುಬಿದ್ದು ರಾಷ್ಟ್ರಮಟ್ಟದ ಬಾಡಿಬಿಲ್ಡರ್‌ 26 ವರ್ಷದ ಸುಶೀಲ್‌ ಕುಮಾರ್ ಮೃತಪಟ್ಟಿದ್ದಾರೆ.

ಕೆಟಿಜೆ ಬಡಾವಣೆ ನಿವಾಸಿಯಾಗಿರುವ ಸುಶೀಲ್‌ ಕುಮಾರ್ ಹಲವು ರಾಜ್ಯಮಟ್ಟದ, ರಾಷ್ಟ್ರಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದರು.

ಸದ್ಯ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಸ್ಪರ್ಧೆಗೆ ಸಿದ್ಧರಾಗುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ್ದ ಯುವಕ ದಿಢೀರ್ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ಆಗಿದ್ದೇನು?

ಮಂಗಳವಾರ ಸಂಜೆ ಜಿಮ್‌ಗೆ ತೆರಳಿದ್ದ ಸುಶೀಲ್ ಕುಮಾರ್ ಅವರು ರಾತ್ರಿ 8.30 ರ ವೇಳೆಗೆ ಮನೆಗೆ ಹಿಂದಿರುಗಿದ್ದರು. ಮನೆಯಲ್ಲಿ ಊಟ ಮಾಡಿ ಕುಳಿತಿದ್ದಾಗ ಏಕಾಏಕಿ ಕುಸಿದು ನೆಲಕ್ಕೆ ಬಿದ್ದಿದ್ದಾರೆ.

ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದಾರಿ ಮಧ್ಯೆಯೇ ಹೃದಯಸ್ತಂಭನದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

TAGGED:Bodybuilder Sushil Kumar dies suddenly! What happened?
Share This Article
Facebook Twitter Copy Link Print
Previous Article PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?
Next Article Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?