Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

Share
2 Min Read
SHARE

newsics.com / ನ್ಯೂಸಿಕ್ಸ್

ಫ್ರಾನ್ಸ್: ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೋನಾಲ್ಡ್ ಟ್ರಂಪ್ ಭೇಟಿ ಬಳಿಕ ನೀಡಿದ ಹೇಳಿಕೆಗಳು ಭಾರಿ ವೈರಲ್ ಆಗುತ್ತಿದೆ.

ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಕುರಿತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ಸದ್ದು ಮಾಡುತ್ತಿದೆ.

ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನಾವು ಭಾರತದ ನೆರವಿಗೆ ನಿಲ್ಲುತ್ತೇವೆ. ಆದರೆ ಭಾರತದಲ್ಲಿ ಮೋದಿ ಪ್ರಧಾನಿಯಾಗಿ ಇರಬೇಕು. ಬೇರೆ ನಾಯಕರಿದ್ದರೆ ಈ ಬಗ್ಗೆ ನಾನು ಗ್ಯಾರೆಂಟಿ ಕೊಡಲಾರೆ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ.

ಡೋನಾಲ್ಡ್ ಟ್ರಂಪ್ ಭಾರತ ಹಾಗೂ ಮೋದಿ ಮೇಲೆಟ್ಟಿರುವ ವಿಶ್ವಾಸ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸುತ್ತಾ ಈ ಮಾತು ಹೇಳಿದ್ದಾರೆ. ಇದೀಗ ಡೋನಾಲ್ಡ್ ಟ್ರಂಪ್ ಹೇಳಿದ ಮಾತುಗಳು ಭಾರಿ ವೈರಲ್ ಆಗುತ್ತಿದೆ. “ಭಾರತದ ಜೊತೆ ನಮಗೆ ಅತ್ಯುತ್ತಮ ಮತ್ತು ಅದ್ಭುತವಾದ ಬಾಂಧವ್ಯವಿದೆ. ಅಧಿಕೃತವಾಗಿ ನಮ್ಮ ನಡುವೆ ಯಾವುದೇ ಪರಸ್ಪರ ರಕ್ಷಣಾ ಒಪ್ಪಂದ (Mutual Defense Pact) ಇಲ್ಲದೇ ಇರಬಹುದು, ಆದರೆ ನಾನೊಂದು ಮಾತು ಹೇಳುತ್ತೇನೆ; ಒಂದು ವೇಳೆ ಭಾರತದ ಮೇಲೆ ಯಾರಾದರೂ ದಾಳಿ ನಡೆಸಿದರೆ, ಭಾರತಕ್ಕೆ ನೆರವಾಗಲು ಅಮೆರಿಕ ಖಂಡಿತಾ ಅಲ್ಲಿ ಇರಲಿದೆ” ಎಂದು ಅತ್ಯಂತ ಸ್ಪಷ್ಟ ಮಾತುಗಳಲ್ಲಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ನನಗೆ ದೇವಧೂತನಂತೆ ಕಾಣುತ್ತಾರೆ. ಆದರೆ ರಾಜತಾಂತ್ರಿಕತೆಯಲ್ಲಿ ಮೋದಿ ಅತ್ಯಂತ ಕಠೋರ ಹಾಗೂ ಕಠಿಣ, ಎದುರಾಳಿಗಳನ್ನು ಮಣಿಸುತ್ತಾರೆ. ಚಾಣಾಕ್ಷ ಸಂಧಾನಕಾರ ಎಂದು ಟ್ರಂಪ್ ಹೊಗಳಿದ್ದರು.

ಇವಿಯಾನ್‌ನ ಐಷಾರಾಮಿ ರೆಸಾರ್ಟ್‌ನಲ್ಲಿ ಉಭಯ ನಾಯಕರ ನಡುವೆ ನಡೆದ ಈ ದ್ವಿಪಕ್ಷೀಯ ಮಾತುಕತೆಯು ಕೇವಲ ಔಪಚಾರಿಕ ಭೇಟಿಯಾಗಿರಲಿಲ್ಲ. ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಸಮುದ್ರ ಮಾರ್ಗಗಳ ಸುರಕ್ಷತೆ ಮತ್ತು ಭಾರತೀಯ ನಾವಿಕರ ಹಿತಾಸಕ್ತಿ ಕಾಪಾಡುವ ಕುರಿತು ಉಭಯ ನಾಯಕರು ಗಂಭೀರ ಚರ್ಚೆ ನಡೆಸಿದ ಬೆನ್ನಲ್ಲೇ ಈ ರಕ್ಷಣಾ ಭರವಸೆ ಹೊರಬಿದ್ದಿದೆ. ಯಾವುದೇ ಅಧಿಕೃತ ಒಪ್ಪಂದದ ಮುದ್ರೆ ಇಲ್ಲದೆಯೇ ಜಗತ್ತಿನ ಏಕೈಕ ಸೂಪರ್ ಪವರ್ ರಾಷ್ಟ್ರವಾದ ಅಮೆರಿಕ, ಭಾರತದ ಭದ್ರತೆಗೆ ಇಷ್ಟೊಂದು ದೊಡ್ಡ ಮಟ್ಟದ ಗ್ಯಾರಂಟಿ ನೀಡಿರುವುದು ಚೀನಾ ಮತ್ತು ಪಾಕಿಸ್ತಾನದಂತಹ ನೆರೆ ರಾಷ್ಟ್ರಗಳಿಗೆ ನಡುಕ ಹುಟ್ಟಿಸಿದೆ.

ಸಾಮಾನ್ಯವಾಗಿ ಅಮೆರಿಕವು ನೇಟೋ (NATO) ಸದಸ್ಯ ರಾಷ್ಟ್ರಗಳಿಗೆ ಮಾತ್ರ ಇಂತಹ ರಕ್ಷಣಾ ಭರವಸೆಗಳನ್ನು ನೀಡುತ್ತದೆ. ಆದರೆ, ಈಗ ಯಾವುದೇ ಲಿಖಿತ ಮಿಲಿಟರಿ ಒಪ್ಪಂದವಿಲ್ಲದೆ ಭಾರತದ ಬೆಂಬಲಕ್ಕೆ ನಿಲ್ಲುವುದಾಗಿ ಟ್ರಂಪ್ ಘೋಷಿಸಿರುವುದು ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕತೆಗೆ ಸಿಕ್ಕ ಭಾರಿ ಯಶಸ್ಸು ಎಂದು ವಿಶ್ಲೇಷಿಸಲಾಗುತ್ತಿದೆ.

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

TAGGED:we-will-come-to-the-aid-of-anyone-who-attacks-india-while-modi-is-pm-trump
Share This Article
Facebook Twitter Copy Link Print
Previous Article Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ
Next Article Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?