Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

Share
1 Min Read
SHARE

ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸುಳ್ಳು ಸುದ್ದಿಗೆ ಇದೀಗ ಕಾನೂನು ತಿರುವು ಸಿಕ್ಕಿದೆ. ತಮ್ಮ ಸಾವಿನ ಕುರಿತು ಸುಳ್ಳು ಮಾಹಿತಿ ಹಬ್ಬಿಸಿದವರ ವಿರುದ್ಧ ದೊಡ್ಡಣ್ಣ ಪೊಲೀಸ್ ದೂರು ದಾಖಲಿಸಿದ್ದಾರೆ.

ಕೆಲವು ದಿನಗಳ ಹಿಂದೆ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿತ್ತು. ಈ ಸುದ್ದಿ ರಾಜ್ಯದಾದ್ಯಂತ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಹಲವರು ಆತಂಕಗೊಂಡಿದ್ದರು. ಅನೇಕರು ದೂರವಾಣಿ ಕರೆಗಳ ಮೂಲಕ ದೊಡ್ಡಣ್ಣ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದರು.

ವದಂತಿ ಹರಡಿದ ದಿನವೇ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದ ದೊಡ್ಡಣ್ಣ, ತಾವು ಸಂಪೂರ್ಣ ಆರೋಗ್ಯವಾಗಿರುವುದಾಗಿ ಸ್ಪಷ್ಟಪಡಿಸಿದ್ದರು. ಅಲ್ಲದೆ, ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ಈಗ ತಮ್ಮ ಮಾತಿನಂತೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿರುವ ದೊಡ್ಡಣ್ಣ, ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಸುಳ್ಳು ಸುದ್ದಿ ಹರಡಿದವರನ್ನು ಪತ್ತೆ ಹಚ್ಚಿ ಕಾನೂನಿನ ಮುಂದೆ ತರಬೇಕು. ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ದೊಡ್ಡಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:@news#Dodanna #KannadaCinema #FakeNewsnewsics
Share This Article
Facebook Twitter Copy Link Print
Previous Article ‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು
Next Article Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

Popular Posts

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

You Might Also Like

ಆರೋಗ್ಯಲೈಫ್‌ಸ್ಟೈಲ್

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ವೈರಲ್

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?