Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕನ್ನಡದ ಖ್ಯಾತ ನಟಿಗೆ 3 ತಿಂಗಳು ಜೈಲು; 40 ಲಕ್ಷ ದಂಡ ವಿಧಿಸಿದ ಕೋರ್ಟ್!
ಮನರಂಜನೆ

ಕನ್ನಡದ ಖ್ಯಾತ ನಟಿಗೆ 3 ತಿಂಗಳು ಜೈಲು; 40 ಲಕ್ಷ ದಂಡ ವಿಧಿಸಿದ ಕೋರ್ಟ್!

Share
1 Min Read
SHARE

newsics.com

ಕನ್ನಡದ ಪ್ರಖ್ಯಾತ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ 8ನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂಪಾಯಿ ದಂಡ ವಿಧಿಸಿದೆ. ಚೆಕ್ ಬೌನ್ಸ್ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ನಟಿ ಪದ್ಮಜಾ ರಾವ್ ಅವರಿಗೆ ಈ ಶಿಕ್ಷೆಯನ್ನು ಪ್ರಕಟಿಸಿದೆ.

ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ದಾಖಲಿಸಿದ್ದ ಕೇಸ್‌ನಲ್ಲಿ ಕೋರ್ಟ್‌ ಪದ್ಮಜಾ ರಾವ್‌ ಅವರಿಗೆ ಜೈಲು ಮತ್ತು ದಂಡದ ಶಿಕ್ಷೆ ವಿಧಿಸಿದೆ. 2021ರಲ್ಲಿ 41 ಲಕ್ಷ ಹಣ ಪಡೆದು ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು ತುಳು ನಿರ್ದೇಶಕ ನಟಿ ಪದ್ಮಜಾ ರಾವ್ ವಿರುದ್ಧ ಈ ಪ್ರಕರಣ ದಾಖಲಿಸಿದ್ದರು.

ನಟಿ ಪದ್ಮಜಾ ರಾವ್ ಅವರಿಗೆ ಒಟ್ಟು 40.20 ಲಕ್ಷ ದಂಡವನ್ನು ವಿಧಿಸಿರುವ ನ್ಯಾಯಾಲಯ ಈ ದಂಡವನ್ನು ಕಟ್ಟಲು ವಿಫಲರಾದರೆ ಮೂರು ತಿಂಗಳುಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ. 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ಆದೇಶ ನೀಡಿದೆ.

TAGGED:Famous Kannada actress jailed for 3 months; The court imposed a fine of 40 lakhs!
Share This Article
Facebook Twitter Copy Link Print
Previous Article ಆ್ಯಪಲ್ CFO ಆಗಿ ಭಾರತದ ಕೇವನ್ ಪರೇಖ್ ನೇಮಕ
Next Article ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ 3 ವಿಶೇಷ ತಂಡ ರಚನೆ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?