Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

Share
1 Min Read
SHARE

‌newsics.com / ನ್ಯೂಸಿಕ್ಸ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಬೋಟ್‌ನಲ್ಲಿ ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುತ್ತಿದ್ದ ತಾಯಿಯ ಕೈಯಲ್ಲಿದ್ದ ಐಫೋನ್, ಮಗುವಿನ ಕೈಗೆ ಸಿಕ್ಕಿದ್ದೇ ದೊಡ್ಡ ಅವಾಂತರಕ್ಕೆ ಕಾರಣವಾಗಿದೆ.

ಬೋಟ್‌ನಲ್ಲಿ ನಿಂತಿದ್ದ ಮಗು ಆಟವಾಡುತ್ತಾ ಏಕಾಏಕಿ ಐಫೋನ್ ಅನ್ನು ಕೆರೆಯ ನೀರಿಗೆ ಎಸೆದಿದೆ. ಫೋನ್ ನೀರಿಗೆ ಬೀಳುವುದನ್ನು ಕಂಡ ತಾಯಿ ತಡೆಯಲು ಪ್ರಯತ್ನಿಸಿದರೂ ಅಷ್ಟರಲ್ಲೇ ದುಬಾರಿ ಮೊಬೈಲ್ ನೀರುಪಾಲಾಗಿತ್ತು.

ಕಣ್ಣೆದುರೇ ಫೋನ್ ಕಳೆದುಕೊಂಡ ತಾಯಿ ಶಾಕ್‌ಗೆ ಒಳಗಾಗಿದ್ದು, ಮುಖ ಮುಚ್ಚಿಕೊಂಡು ಕುಳಿತ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು “ಮಕ್ಕಳ ಕೈಗೆ ದುಬಾರಿ ವಸ್ತುಗಳನ್ನು ಕೊಡಬಾರದು ಎನ್ನುವುದಕ್ಕೆ ಇದೇ ಉದಾಹರಣೆ” ಎಂದು ಕಮೆಂಟ್ ಮಾಡಿದ್ದಾರೆ.

ಇನ್ನೂ ಕೆಲವರು “ಐಫೋನ್ ವಾಟರ್‌ಪ್ರೂಫ್ ಇರಬಹುದು, ಆದರೆ ಕೆರೆಯ ತಳದಿಂದ ಅದನ್ನು ಮರಳಿ ತರುವುದು ಅಸಾಧ್ಯ” ಎಂದು ಹಾಸ್ಯಮಯವಾಗಿ ಪ್ರತಿಕ್ರಿಯಿಸಿದ್ದಾರೆ.

Kid throws his mom’s iPhone into the lake during a boat ride 😂 pic.twitter.com/Bg22E4J2Vs

— Tehxi (@yajnshri) June 18, 2026

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

TAGGED:#ViralVideo #iPhone #FunnyMoment #Parenting #SocialMedia #BoatRide #TrendingNews #ChildMoments #
Share This Article
Facebook Twitter Copy Link Print
Previous Article Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!
Next Article ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

Popular Posts

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?