Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್
Crime

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

Share
1 Min Read
SHARE

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣ ಸಂಬಂಧ ಐವರು ಶಿಕ್ಷಕರು, ನಾಲ್ವರು ಬಿಸಿಯೂಟ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಯಪ್ಪ ಅವರ ಪತ್ನಿ ಅಂಜನಮ್ಮ ನೀಡಿದ ದೂರಿನ ಆಧಾರದ ಮೇಲೆ ಮಾನಸಿಕ ಕಿರುಕುಳ, ಜಾತಿ ನಿಂದನೆ ಹಾಗೂ ಹಿಂಸೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಹಲವು ತಿಂಗಳುಗಳಿಂದ ಸಹೋದ್ಯೋಗಿಗಳಿಂದ ನಿರಂತರ ಮಾನಸಿಕ ಹಿಂಸೆ ಮತ್ತು ಅವಮಾನ ಎದುರಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನಾವು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರಿಂದ ಪದೇ ಪದೇ ಜಾತಿ ನಿಂದನೆ ಮಾಡಲಾಗುತ್ತಿತ್ತು. ಈ ಬಗ್ಗೆ ಪತಿ ಹಲವು ಬಾರಿ ನೋವು ತೋಡಿಕೊಂಡಿದ್ದರು. ಇದೇ ಮಾನಸಿಕ ಒತ್ತಡ ಅವರ ಆತ್ಮಹತ್ಯೆಗೆ ಕಾರಣವಾಗಿದೆ” ಎಂದು ಅಂಜನಮ್ಮ ಆರೋಪಿಸಿದ್ದಾರೆ.

ಶಾಲೆಯಲ್ಲಿ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಮುಖ್ಯಶಿಕ್ಷಕರ ನಡುವೆ ಮನಸ್ತಾಪ ಉಂಟಾಗಿದ್ದು, ಈ ವಿಚಾರವಾಗಿ ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಸಲಾಗಿತ್ತು. ಇದೇ ವೇಳೆ ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಜಯಪ್ಪ ವಿಷ ಸೇವಿಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.ಪ್ರಕರಣದ ತನಿಖೆಯನ್ನು ಮಲೆಬೆನ್ನೂರು ಪೊಲೀಸರು ಮುಂದುವರಿಸಿದ್ದಾರೆ.

 

 

TAGGED:#Davanagere #Harihar #SchoolHeadmaster #FIR #JusticeForJayappa #KarnatakaNews #EducationNews #BreakingNewsnewsics
Share This Article
Facebook Twitter Copy Link Print
Previous Article Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ
Next Article ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

Popular Posts

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

You Might Also Like

Crime

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read
Crime

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?