Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

Share
1 Min Read
SHARE

newsics.com / ನ್ಯೂಸಿಕ್ಸ್

ನವದೆಹಲಿ: ಕೆಲ ತಿಂಗಳಲ್ಲಿ ಅಡುಗೆ ಎಣ್ಣೆಗಳ (cooking oils) ಬೆಲೆ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಮಾರುಕಟ್ಟೆ ತಜ್ಞರು ಸುಳಿವು ನೀಡಿದ್ದಾರೆ.

ಸುಮಾರು 4 ತಿಂಗಳುಗಳಿಂದ ನಡೆಯುತ್ತಿದ್ದ ಅಮೆರಿಕ (America) ಇರಾನ್ (Iran) ಹಾಗೂ ಇಸ್ರೇಲ್ (Israel war) ನಡುವಿನ ಯುದ್ಧ ಕೊನೆಗೂ ಅಂತ್ಯವಾಗಿದೆ. ಇದರಿಂದಾಗಿ ಇಡೀ ಜಗತ್ತು ನೆಮ್ಮದಿಯ ನಿಟ್ಟುಸಿರುಬಿಟ್ಟಿದೆ. ಇದರ ಬೆನ್ನಲ್ಲೇ ಖಾದ್ಯ ತೈಲ ದರ ಇಳಿಕೆಯಾಗಲಿದೆ ಎಂದು ವರದಿಗಳು ಹೇಳಿವೆ. ಶೇ.20ರಷ್ಟು ದರ ಇಳಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಕೆಲವು ತಿಂಗಳುಗಳಲ್ಲಿ ಕ್ರಮೇಣ ಆಗಬಹುದು. ಪ್ರಸ್ತುತ ಶಾಂತಿ ಒಪ್ಪಂದದಿಂದಾಗಿ ಕ್ರೂಡ್ ಆಯಿಲ್ ಬೆಲೆಗಳು ಇಳಿದಿವೆ.

ಇರಾನ್ ಹಿಡಿತದಲ್ಲಿ ಇರುವ ಹಾರ್ಮುಜ್ ಜಲಸಂಧಿ ಓಪನ್ ಆಗುತ್ತಿದೆ. ಜಗತ್ತಿನ 20% ತೈಲ ಸರಬರಾಜು ಇಲ್ಲಿಂದ ಹಾದುಹೋಗುತ್ತದೆ. ಯುದ್ಧದಲ್ಲಿ ಇದು ಮುಚ್ಚಲ್ಪಟ್ಟಿದ್ದರಿಂದ ಕ್ರೂಡ್ ಆಯಿಲ್ ಬೆಲೆಗಳು ಏರಿದ್ದವು. ಒಂದು ಬ್ಯಾರೆಲ್‌ಗೆ 70 ಡಾಲರ್‌ನಿಂದ 120 ಡಾಲರ್‌ಗೆ ಏರಿಕೆಯಾಗಿತ್ತು. ಇದೀಗ ಹಾರ್ಮುಜ್ ಜಲಸಂಧಿ ಓಪನ್ ಆಗಿದೆ. ಇದು ಸರಕು ಸಾಗಣೆ ವೆಚ್ಚಗಳು, ಸಾಗಾಣಿಕೆ ವಿಳಂಬಗಳು ಮತ್ತು ಶಕ್ತಿಯ ವೆಚ್ಚಗಳು ಹೆಚ್ಚಿಸಿ ತೈಲ ಮಾರುಕಟ್ಟೆಗೆ ಅನುಕೂಲ ಮಾಡಿಕೊಡುತ್ತದೆ.

ಕಚ್ಚಾ ಎಣ್ಣೆ ಬೆಲೆ ಏರಿಕೆಯಿಂದ ಅಡುಗೆ ಎಣ್ಣೆಮೇಲೂ ಪರಿಣಾಮ ಬೀರುತ್ತದೆ. ಕಚ್ಚಾ ತೈಲಗಳ ಬೆಲೆ ಏರಿಕೆ ಆದರೆ ಸಾಗಣೆ ವೆಚ್ಚ ಹೆಚ್ಚಾಗುತ್ತದೆ. ಇತ್ತ ರಾಸಾಯನಿಕ ಗೊಬ್ಬರಗಳ (fertilizer) ಬೆಲೆ ಏರುತ್ತದೆ. ಜೊತೆಗೆ ಪಾಮ್ ಎಣ್ಣೆ, ಸೋಯಾ ಎಣ್ಣೆ ಮುಂತಾದವುಗಳ ಬೆಲೆಯೂ ಏರುತ್ತದೆ. ಭಾರತ ಶೇಕಡಾ 60ಕ್ಕಿಂತ ಹೆಚ್ಚು ಅಡುಗೆ ಎಣ್ಣೆಯನ್ನು ಹೊರದೇಶದಿಂದ ತರುತ್ತದೆ. ಆದ್ದರಿಂದ ನಮ್ಮಲ್ಲಿ ಅಡುಗೆ ಎಣ್ಣೆ ಬೆಲೆ ಶೇಕಡಾ 10ರಿಂದ ಶೇಕಡಾ 20ರಷ್ಟು ಏರಿಕೆಯಾಗಿತ್ತು.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

 

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

TAGGED:#news #newsics #cookingoil #pricedown #india
Share This Article
Facebook Twitter Copy Link Print
Previous Article ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು
Next Article “ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?