Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ 3 ವಿಶೇಷ ತಂಡ ರಚನೆ
Uncategorized

ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ 3 ವಿಶೇಷ ತಂಡ ರಚನೆ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಜೈಲಿನಲ್ಲಿ ದರ್ಶನ್ ಅವರಿಗೆ ಸಿಗರೇಟ್ ನೀಡಿರುವ ಫೋಟೋ ವೈರಲ್ ಆಗಿದ್ದು, ಈ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿವೆ. ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡ ರಚಿಸಲಾಗಿದೆ.

ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ಎ1 ದರ್ಶನ್ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚನೆ ಮಾಡಿದ್ದಾರೆ.

ಬೇಗೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯುತ್ತದೆ. ಮೊಬೈಲ್ ಫೋನ್ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಾರೆ. ಇನ್ನು ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ದಾಖಲಾಗಿರುವ ಮೂರನೇ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ತನಿಖೆ ನಡೆಸುತ್ತದೆ.

ದರ್ಶನ್ ಗೆ ವಿಡಿಯೋ ಕಾಲ್.. ರೌಡಿ ಸತ್ಯ ಅಂದರ್

ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – 7 ಮಂದಿ ಅಮಾನತು  ಮಾಡಿದ ಸರ್ಕಾರ

TAGGED:The team of ACP Manjunath Netritcha of Electronic City Police Station will investigate the third case registered against the dereliction of duty by the jail officials
Share This Article
Facebook Twitter Copy Link Print
Previous Article ಕನ್ನಡದ ಖ್ಯಾತ ನಟಿಗೆ 3 ತಿಂಗಳು ಜೈಲು; 40 ಲಕ್ಷ ದಂಡ ವಿಧಿಸಿದ ಕೋರ್ಟ್!
Next Article ದುಬಾರಿಯಾಗಿದ್ದ ಮದ್ಯದ ಬೆಲೆ ಇಳಿಕೆಯಾಗಲು ಕಾರಣವೇನು?

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?