Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಹಿಂದುತ್ವ ಭಾಷಣಗಾರ್ತಿ ಹಾಗೂ ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.ಸುಮಾರು ಒಂಬತ್ತು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ಬಳಿಕ ನ್ಯಾಯ ದೊರೆತಿದೆ ಎಂದು ಹೇಳಿರುವ ಚೈತ್ರಾ, ತಮ್ಮ ಜೀವನದ ಹೋರಾಟದ ಅನುಭವಗಳನ್ನು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

“ಆ ಹೆಣ್ಣುಮಗಳಿಗಿರುವ ಧೈರ್ಯ ನಮ್ಮೂರಲ್ಲಿ ಯಾವ ಗಂಡಸರಿಗೂ ಇಲ್ಲ’ ಎಂಬ ಮಾತಿನೊಂದಿಗೆ ಆರಂಭವಾದ ಹೋರಾಟ ಇಂದು ತಾರ್ಕಿಕ ಅಂತ್ಯ ಕಂಡಿದೆ. ನನ್ನ ಸಾಮಾಜಿಕ ಬದುಕಿಗೆ ಶಕ್ತಿ ತುಂಬಿದ ಗಂಗಾವತಿಯೊಂದಿಗಿನ ಕೊನೆಯ ಬಂಧವೂ ಸಂತೋಷದೊಂದಿಗೆ ಕಳಚಿಕೊಂಡಿದೆ” ಎಂದು ಅವರು ಬರೆದುಕೊಂಡಿದ್ದಾರೆ.

“ಒಂಬತ್ತು ವರ್ಷಗಳಲ್ಲಿ ಐದು ಪ್ರಕರಣಗಳನ್ನು ಎದುರಿಸಿದ್ದೇನೆ. ಇವೆಲ್ಲವೂ ಒಂದು ಚಿಂತನೆ ಮತ್ತು ಒಂದು ರಾಜಕೀಯ ಪಕ್ಷಕ್ಕಾಗಿ ಎದುರಿಸಿದ ಹೋರಾಟಗಳಾಗಿವೆ. ಈ ಪಯಣದಲ್ಲಿ ರಾಜಕೀಯ ಪಿತೂರಿಗಳು, ನಂಬಿದವರಿಂದಾದ ನಿರಾಸೆಗಳು ಹಾಗೂ ಬದುಕಿನ ಪಾಠಗಳನ್ನು ಕಲಿತಿದ್ದೇನೆ” ಎಂದು ಅವರು ಉಲ್ಲೇಖಿಸಿದ್ದಾರೆ.
2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗಂಗಾವತಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಹಿಂದುತ್ವ ಪರ ಪ್ರಚಾರ ನಡೆಸಿದ್ದ ವೇಳೆ ಚೈತ್ರಾ ಕುಂದಾಪುರ ವಿರುದ್ಧ ಹಲವು ದೂರುಗಳು ದಾಖಲಾಗಿದ್ದವು. ಅವಹೇಳನಕಾರಿ ಹೇಳಿಕೆ, ತೇಜೋವಧೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣಗಳು ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಇದೀಗ ಎಲ್ಲ ಐದು ಪ್ರಕರಣಗಳಲ್ಲೂ ತಮಗೆ ನ್ಯಾಯ ಸಿಕ್ಕಿದ್ದು, ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿದೆ ಎಂದು ಚೈತ್ರಾ ತಿಳಿಸಿದ್ದಾರೆ.

“ಇಂದು ವಯಸ್ಸಿನ ಹಂಗಿಲ್ಲದೆ ಲಕ್ಷಾಂತರ ಜನರು ನನ್ನನ್ನು ‘ಅಕ್ಕಾ’ ಎಂದು ಕರೆಯುತ್ತಾರೆ. ಅದಕ್ಕಿಂತ ದೊಡ್ಡ ಪ್ರೀತಿ ನನಗೆ ಬೇರೆ ಇಲ್ಲ” ಎಂದು ಅವರು ತಮ್ಮ ಭಾವುಕ ಪೋಸ್ಟ್ ಅನ್ನು ಮುಕ್ತಾಯಗೊಳಿಸಿದ್ದಾರೆ.

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

TAGGED:Opening to 9 years of legal battle; Chaitra Kundapur's emotional post
Share This Article
Facebook Twitter Copy Link Print
Previous Article Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ
Next Article ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

Popular Posts

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

2 Min Read

You Might Also Like

ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?