Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್
ವಿದೇಶ

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

Share
1 Min Read
SHARE

 

ಭಾರತದ ಪ್ರಧಾನಿ ನರೇಂದ್ರ ಮೋದಿ  ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ವಿಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮ್ಯಾಕ್ರನ್, “ಪ್ರಿಯ ಮಿತ್ರ ನರೇಂದ್ರ, ನಿಮ್ಮ ಈ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ, ನಿಮ್ಮನ್ನು ಸ್ವಾಗತಿಸುತ್ತಾ, ಫ್ರಾನ್ಸ್ ಮತ್ತು ಭಾರತದ ಸ್ನೇಹ ಅಮರವಾಗಲಿ. ಜೈ ಹಿಂದ್” ಎಂದು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾರೆ.

“ನಾನು ಹೇಳಿದ್ದು ಸರಿಯಾಗಿದೆ ಎಂದು ಭಾವಿಸುತ್ತೇನೆ. ನಿಮ್ಮ ಭೇಟಿಗೆ ಧನ್ಯವಾದಗಳು. ನಮ್ಮ ಸ್ನೇಹಕ್ಕಾಗಿ ಧನ್ಯವಾದಗಳು. ಇದೊಂದು ಅತ್ಯಂತ ಫಲಪ್ರದ ಭೇಟಿಯಾಗಿದೆ. ಫ್ರಾನ್ಸ್ ನಿಮ್ಮನ್ನು ಪ್ರೀತಿಸುತ್ತದೆ. ಮುಂಬರುವ ಫೆಬ್ರವರಿಯಲ್ಲಿ ನಾವು ನಿಮ್ಮನ್ನು ಮತ್ತೊಮ್ಮೆ ಭೇಟಿಯಾಗಲು ಉತ್ಸುಕರಾಗಿದ್ದೇವೆ. ಜೈ ಹಿಂದ್” ಎಂದು ಬಳಿಕ ಇಂಗ್ಲಿಷ್​​ನಲ್ಲಿ ಮ್ಯಾಕ್ರನ್ ಮಾತನಾಡಿದ್ದಾರೆ.

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

 

TAGGED:Dear friend NarendraJai Hind; French President Macron bids farewell to Modi in Hindi
Share This Article
Facebook Twitter Copy Link Print
Previous Article ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ
Next Article ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

Popular Posts

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

You Might Also Like

ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?