Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BRS ನಾಯಕಿ ಕವಿತಾಗೆ ಬಿಗ್ ರಿಲೀಫ್: ಷರತ್ತುಬದ್ಧ ಜಾಮೀನು ನೀಡಿದ ಸುಪ್ರೀಂ
ದೇಶಪ್ರಮುಖ

BRS ನಾಯಕಿ ಕವಿತಾಗೆ ಬಿಗ್ ರಿಲೀಫ್: ಷರತ್ತುಬದ್ಧ ಜಾಮೀನು ನೀಡಿದ ಸುಪ್ರೀಂ

Share
1 Min Read
SHARE

newsics.com

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್ ಅವರ ಪುತ್ರಿ ಕೆ.ಕವಿತಾ ಮಾರ್ಚ್ 15ರಿಂದ ಬಂಧನದಲ್ಲಿದ್ದರು. ವಿಚಾರಣೆಯ ವೇಳೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ಸುಪ್ರೀಂಕೋರ್ಟ್ ಪೀಠವು, ದೆಹಲಿಯ ಅಬಕಾರಿ ನೀತಿ ಹಗರಣದಲ್ಲಿ ಕೆ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ ಸಾಕ್ಷ್ಯ ಇದೆ ಎಂಬುದನ್ನು ತೋರಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ಕೇಳಿದೆ

ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

TAGGED:Big relief for BRS leader Kavitha: Supreme Court grants conditional bail  
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಕೈಗೆ ಗಾಯ; ಸಿಎಂಗೆ ಏನಾಯ್ತು..?
Next Article ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಮ್ರತಾ ಗೌಡ!

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?